Home » S. M. Krishna
ಅಮೆರಿಕದ ಅಧ್ಯಕ್ಷಗಾದಿಗೆ ಜೋ ಬೈಡೆನ್ ಮತ್ತು ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಆಯ್ಕೆ ಖಚಿತಗೊಂಡಿರುವ ಬೆನ್ನಲ್ಲಿ, ಭಾರತದ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರು ವಿಜೇತರಿಗೆ ಅಭಿನಂದನೆ ಸಲ್ಲಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ ಮೂಲಕ ...