Home » s sureshkumar
ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್ ಹಾಗೂ ಪುಸ್ತಕ ವಿತರಣೆ ಅಂಗವಾಗಿ ಜಮಖಂಡಿ ತಾಲ್ಲೂಕಿನ ಹುಲ್ಯಾಳ ಕ್ರಾಸ್ನಲ್ಲಿರುವ ವಿದ್ಯಾಭವನ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ...
ಒಂದನೇ ತರಗತಿಯಿಂದ ರೆಗ್ಯುಲರ್ ಕ್ಲಾಸ್ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು. ...
ಹಾಸನ ಡಿಡಿಪಿಐ, ಚಿಕ್ಕಬಳ್ಳಾಪುರ ಡಿಡಿಪಿಐಗೆ ಮಾರ್ಗಸೂಚಿ ಪಾಲಿಸದೇ ಇರುವ ಬಗ್ಗೆ ನೋಟೀಸ್ ಕೊಟ್ಟು ಉತ್ತರ ಪಡೆಯುತ್ತೇವೆ. ಅಲ್ಲದೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಗಳಲ್ಲಿ ಕೆಲ ಕಂಡಕ್ಟರ್ಗಳು ವಿದ್ಯಾರ್ಥಿಗಳಿಗೆ ಪಾಸ್ನಲ್ಲಿ ಸಂಚಾರಕ್ಕೆ ಅವಕಾಶ ಕೊಟ್ಟಿಲ್ಲ. ...
ಮೇಲುಕೋಟೆ ಕ್ಷೇತ್ರದ JDS ಶಾಸಕ ಪುಟ್ಟರಾಜು ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿರೊ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪುಷ್ಪಾರ್ಚನೆ ಮಾಡಿ ಆದರದಿಂದ ಸ್ವಾಗತಿಸಿದ್ದು ಬಲಗಾಲಿಟ್ಟು ಒಳಗೆ ಹೋಗಿ ಎಂದು ಶುಭಹಾರೈಸಿದ್ರು. ...
ಈಗಾಗಲೇ SSLC ಹಾಗೂ PUC ತರಗತಿಗಳ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರು ಸುತ್ತಲಿನ ಶಾಲೆ-ಕಾಲೇಜುಗಳನ್ನ ಪರಿಶೀಲಿಸಿದ್ದೇನೆ. ಅಧಿಕಾರಿಗಳು ಸಹ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಶಿಕ್ಷಕರ ಜೊತೆಗೂ ಮಾತನಾಡಿದ್ದೇನೆ ಎಂದು ...
ಜನವರಿ 1ರಿಂದ ಶಾಲಾ, ಕಾಲೇಜುಗಳು ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ & ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಬಸವನಗುಡಿಯಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ...
ಜನವರಿ 1ರಿಂದ 10-12ರವರೆಗಿನ ತರಗತಿಗಳು ಪ್ರಾರಂಭವಾಗುತ್ತವೆ. ಪಾಲಕರ ಜತೆ ಸಮೀಕ್ಷೆಯೂ ಆಗಿದೆ. ಇಷ್ಟುದಿನ ಮಕ್ಕಳನ್ನು ಮನೆಯಲ್ಲಿ ಪಾಲಕರು ಎಷ್ಟು ಜೋಪಾನ ಮಾಡಿದ್ದರೋ, ಅಷ್ಟೇ ಜೋಪಾನವಾಗಿ ನೋಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಭರವಸೆ ನೀಡಿದರು. ...
ಈ ಪಠ್ಯದಲ್ಲಿ ಬ್ರಾಹ್ಮಣ ಜಾತಿಯ ಅವಹೇಳನ ಮಾಡಲಾಗಿದೆ ಎಂಬ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸಚಿವರು ಪಠ್ಯದ ಭಾಗವನ್ನು ತೆಗೆದುಹಾಕುವಂತೆ ಲಿಖಿತ ಟಿಪ್ಪಣಿ ಕಳಿಸಿದ್ದಾರೆ. ...
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಟೌನ್ನಲ್ಲಿರುವ ನಿಸರ್ಗ ವಿದ್ಯಾನಿಕೇತನ ಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದೊರೆತಿದೆ. ಶಾಲೆಯ ಎಲ್ಲಾ 110 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದಲ್ಲದೆ, ಒಟ್ಟು 35 ವಿದ್ಯಾರ್ಥಿಗಳು A+ ದರ್ಜೆ ಹಾಗೂ ...
ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ. ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ...