Maharashtra: ಎಸ್.ಎ.ಬೊಬ್ಡೆಯವರು ಮೂಲತಃ ನಾಗ್ಪುರದವರು. ಹಲವು ವರ್ಷಗಳ ಕಾಲ ಇಲ್ಲೇ ಅವರು ಕಾನೂನು ಪ್ರ್ಯಾಕ್ಟೀಸ್ ಮಾಡಿದ್ದರು. 2021ರ ಏಪ್ರಿಲ್ರಂದು ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದರು. ...
ಸಂಸ್ಕೃತವನ್ನೇ ಭಾರತದ ಅಧಿಕೃತ ಭಾಷೆಯನ್ನಾಗಿಸಲು ಕೆಲವು ಮುಸ್ಲಿಂ ಮತ್ತು ಹಿಂದೂ ಧಾರ್ಮಿಕ ಮುಖಂಡರ ಒಪ್ಪಿಗೆಯನ್ನು ಡಾ.ಅಂಬೇಡ್ಕರ್ ಪಡೆದಿದ್ದರು. ಅಲ್ಲದೆ, ಸ್ವತಃ ಅಂಬೇಡ್ಕರ್ ಅವರೂ ಈ ಪ್ರಸ್ತಾವನೆಗೆ ಸಹಿ ಹಾಕಿದ್ದರು ಎಂದು ನ್ಯಾಯಮೂರ್ತಿ ಶರದ್ ...
ಕಳೆದವರ್ಷ ಅಕ್ಟೋಬರ್ನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಮತ್ತು ಎನ್.ವಿ.ರಮಣ ಮಧ್ಯೆ ವಿವಾದವೊಂದು ಎದ್ದಿತ್ತು. ಜಗನ್ ಮೋಹನ್ ರೆಡ್ಡಿಯವರು ರಮಣ ವಿರುದ್ಧ ಗಂಭೀರ ಆರೋಪ ಮಾಡಿ, ಸಿಜೆಐ ಬೋಬ್ಡೆಯವರಿಗೆ ಪತ್ರ ಬರೆದಿದ್ದರು. ...
ದೆಹಲಿ: ನ್ಯಾಯಾಂಗ ನಿಂದನೆ ಕೇಸ್ನಲ್ಲಿ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಸಿಜೆ ಎಸ್.ಎ.ಬೋಬಡೆ ವಿರುದ್ಧ ಎರಡು ಟ್ವೀಟ್ ಮಾಡಿ ಪೇಚೆಗೆ ಸಿಲುಕಿದ್ದ ಪ್ರಶಾಂತ್ ಭೂಷಣ್ ತಪ್ಪಿತಸ್ಥ ಎಂದು ...
ಚಿಕ್ಕಮಗಳೂರು: ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ S.A.ಬೊಬ್ಡೆ ಅವರು ಕಂಕಣ ಸೂರ್ಯಗ್ರಹಣವಾದ ಇಂದು ಶೃಂಗೇರಿಗೆ ಆಗಮಿಸಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಇಂದು ಶೃಂಗೇರಿ ಮಠದಲ್ಲೇ ನ್ಯಾಯಮೂರ್ತಿಗಳು ವಾಸ್ತವ್ಯ ಹೂಡಲಿದ್ದಾರೆ. ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಿಗೆ ಬಾಂಬೆ ಹೈಕೋರ್ಟ್ ...