Home » saamana
ನಗರದ ಹೆಸರು ಬದಲಾವಣೆ ವಿಚಾರದಲ್ಲಿ ಶಿವಸೇನೆಯ ಬದ್ಧತೆಯನ್ನು ಪ್ರಶ್ನಿಸಿರುವ ಬಿಜೆಪಿಗೂ ‘ಸಾಮ್ನಾ’ ತಿರುಗೇಟು ನೀಡಿದೆ. ಪಾಕಿಸ್ತಾನದಲ್ಲಿ ದೇವಾಲಯಗಳ ಧ್ವಂಸವಾಗುತ್ತಿದೆ. ನೀವು ಆ ಕೃತ್ಯಗಳತ್ತ ಗಮನಹರಿಸಿ. ರಾಜ್ಯಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಅವಕಾಶ ಹುಡುಕುವುದು ಬೇಡ ಎಂದಿದೆ. ...
ಗಡಿ ವಿವಾದವನ್ನಿಟ್ಟುಕೊಂಡು ಮಾಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ. ಅಲ್ಲಿ ಅಧಿಕಾರ ನಡೆಸುತ್ತಿರುವ ಮಹಾ ವಿಕಾಸ ಅಗಡಿಯ ಭಾಗವಾಗಿರುವ ಶಿವ ಸೇನಾ, ಕರ್ನಾಟಕದಲ್ಲಿ ಮರಾಠಿ ಜನರ ಮೇಲೆ ತುಂಬಾ ದೌರ್ಜನ್ಯ ನಡೆಯುತ್ತಿದೆ. ಆದ್ದರಿಂದ ಮಹಾರಾಷ್ಟ್ರ ರಾಜ್ಯಪಾಲರಾದ ...