Home » Sabarimala Covid guidelines
ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ...