Home » Sachin Chaturvedi
ದೊಡ್ಡ ಮಟ್ಟದ ಕಾರ್ಪೊರೇಟ್ ಕಂಪನಿಗಳಿಗೆ, ಉದ್ಯಮಗಳಿಗೆ ಬ್ಯಾಂಕಿಂಗ್ ಲೈಸೆನ್ಸ್ (ತಮ್ಮದೇ ಬ್ಯಾಂಕ್ ವ್ಯವಸ್ಥೆ ಮಾಡಿಕೊಳ್ಳಲು ಪರವಾನಗಿ) ನೀಡುವ ಪ್ರಸ್ತಾವನೆಯನ್ನು ಆರ್ಬಿಐ ರಚಿಸಿರುವ ತಜ್ಞರ ಸಮಿತಿ ಸದಸ್ಯರಲ್ಲಿ ಓರ್ವರಾದ ಸಚಿನ್ ಚತುರ್ವೇದಿ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ...