Home » Sacrifice for treasure
ಕಲಬುರಗಿ: ನಾಪತ್ತೆಯಾಗಿದ್ದ ಬಾಲಕಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿಸೆಂಬರ್ 5ರಂದು ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಹೊರವಲಯದಲ್ಲಿ ಮನೆಯ ಬಳಿ ಆಟವಾಡುತ್ತಿದ್ದ ಶ್ವೇತಾ(5) ನಾಪತ್ತೆಯಾಗಿದ್ದಳು. ತಂದೆ ನಿಂಗಪ್ಪ ಪೂಜಾರಿ ಮಗಳಿಗಾಗಿ ಹುಡುಕಾಟ ನಡೆಸಿದ್ದರು. ...