Home » Sadashivanagar
ಹಣ ಕಸಿದು ಪರಾರಿಯಾಗುತ್ತಿದ್ದ ಕಳ್ಳರಿಗೆ ಸ್ಥಳೀಯರಿಂದ ಗೂಸಾ ಬಿದ್ದಿರುವ ಘಟನೆ ನಗರದ ಸದಾಶಿವನಗರದಲ್ಲಿ ನಡೆದಿದೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಧರ್ಮದೇಟು ಸಿಕ್ಕಿದೆ. ...