ಕೆಳದಿ ಅರಸರ ಕಾಲದಲ್ಲಿ ನಿರ್ಮಾಣವಾದ ಈ ಪುಷ್ಕರಣಿಗೆ 400 ವರ್ಷಗಳ ಇತಿಹಾಸ ಇದೆ. ಹಾಳಾಗುತ್ತಿದ್ದ ಪುಷ್ಕರಣಿಗೆ ಯಶೋ ಮಾರ್ಗ ಟೀಮ್ ಪುನಶ್ಚೇತನ ನೀಡಿದೆ. ವಿಶ್ವ ಪರಿಸರ ದಿನದಂದು ಪುಷ್ಕರಣಿಯನ್ನು ಲೋಕಾರ್ಪಣೆ ಮಾಡಿರುವುದು ವಿಶೇಷ. ...
ಶಿವಮೊಗ್ಗ ಜಿಲ್ಲೆಯ ಸಾಗರದ ತುಮರಿ ಗ್ರಾಮದಲ್ಲಿ ಆಸ್ಪತ್ರೆಗೆ ಹೋಗಲು ಸಮಸ್ಯೆ ಉಂಟಾಗಿದೆ. 108 ವಾಹನ ಕೆಟ್ಟು 25 ದಿನಗಳು ಕಳೆದ್ರೂ ದುರಸ್ತಿಪಡಿಸಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆರೋಪ ಮಾಡಿದ್ದಾರೆ. ...
Puneeth Rajkumar: ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಗ್ರಾಮಸ್ಥರು ಸ್ವತಃ ದೇಣಿಗೆ ಸಂಗ್ರಹಿಸಿ ತಮ್ಮ ನೆಚ್ಚಿನ ಪುನೀತ್ ಪುತ್ಥಳಿಯನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ಕನ್ನಡ ಧ್ವಜಾರೋಹಣ ಮಾಡಿ ಅಭಿಮಾನ ಮೆರೆದಿದ್ದಾರೆ. ಇದರ ಚಿತ್ರಗಳು ಇಲ್ಲಿವೆ. ...
Sagara Blast: ಸ್ಫೋಟದ ಬೆನ್ನಲ್ಲೇ ಬೆಂಕಿ ಕಾಣಿಸಿಕೊಂಡು ಧಗ ಧಗನೇ ಉರಿದಿದೆ. ಈ ಬೃಹತ್ ಪಶ್ಚಿಮಘಟ್ಟದ ಜನರನ್ನ ಬೆಚ್ಚಿ ಬೀಳಿಸಿದ್ದು, ಪರಿಸರದ ಮೇಲೆ ತೀವ್ರತರವಾದ ಆಘಾತವುಂಟು ಮಾಡಿದೆ. ...
Shivamogga: ಜೋಗ ಜಲಪಾತ ವೀಕ್ಷಿಸಲು ವಾರಾಂತ್ಯದಲ್ಲಿ ಸಾವಿರಗಟ್ಟಲೆ ಪ್ರವಾಸಿಗರು ಬರುತ್ತಿರುವುದರಿಂದ ಕೊವಿಡ್ ಭೀತಿ ಹೆಚ್ಚಾಗಿದೆ. ಹೀಗಾಗಿ, ಶಿವಮೊಗ್ಗ ಜಿಲ್ಲಾಡಳಿತ ಜೋಗಕ್ಕೆ ಬರುವ ಪ್ರವಾಸಿಗರಿಗೆ ಕೊರೊನಾ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಿದೆ. ...
ಜಿಲ್ಲೆ ಮಳೆಗೆ ನಲುಗಿದೆ. ಸೋಮಿನಕೊಪ್ಪದಲ್ಲಿ ಯುವಕನೊಬ್ಬ ಮೀನು ಹಿಡಿಯಲು ಹೋಗಿ ಮೃತಪ್ಟಿದ್ದಾನೆ. ಸೊರಬದಲ್ಲಿ ವರದಾ ನದಿಯ ನೀರು ನುಗ್ಗಿ ಐವತ್ತಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಜಿಲ್ಲೆಯ ಹಲವೆಡೆ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯ ...