Home » Sainor Life Sciences Pvt Ltd. Visakhapatnam
ಆಂಧ್ರಪ್ರದೇಶ: ವಿಶಾಖಪಟ್ಟಣಂನಲ್ಲಿ ಮತ್ತೊಂದು ಅನಿಲ ಸೋರಿಕೆ ಅಪಘಾತವಾಗಿದೆ. ವಿಶಾಖಪಟ್ಟಣಂನ ಪರವಾಡಾ ಫಾರ್ಮಾ ಸಿಟಿಯಲ್ಲಿರುವ ಸಾಯಿನಾರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಜಿಮಿಡಾಜೋಲ್ ಅನಿಲ ಸೋರಿಕೆಯಾಗಿದೆ. ಈ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಗೆ ...