Home » Sakrebailu
ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದಲ್ಲಿ ಮದವೇರಿದ ಸಲಗವೊಂದು ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಮದವೇರಿದ ಮಣಿಕಂಠ ಸಲಗದಿಂದ ಬಿಡಾರದಲ್ಲಿ ಕೆಲಕಾಲ ಆತಂಕದ ವಾತಾವರಣ ಎದುರಾಗಿತ್ತು. ...
ಶಿವಮೊಗ್ಗ: ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ಸಾಕಾನೆಯೊಂದು ಕಾಡಾನೆ ದಾಳಿಯಿಂದ ಸಾವನ್ನಪ್ಪಿದೆ. ಬಿಡಾರದ ಅತ್ಯಂತ ಆಕರ್ಷಣೀಯ ಆನೆ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ರಂಗ ಇಂದು ಕಾಡಾನೆಯ ದಂತ ತಿವಿತಕ್ಕೆ ಅಸುನೀಗಿದ್ದಾನೆ. ಕಳೆದ ರಾತ್ರಿ ...