‘ಸಮನ್ವಿ ಅವರ ಕಣ್ಣು ತುಂಬಾನೇ ಅದ್ಭುತವಾಗಿತ್ತು. ಅವಳಿಗೆ ದೃಷ್ಟಿ ಬಿದ್ದಿತ್ತು ಅಂತ ನನಗೆ ಅನ್ನಿಸುತ್ತದೆ’ ಎಂದು ಹೇಳಿದ್ದಾರೆ ಮಮತಾ. ಅವರು ಸಮನ್ವಿ ಬಗ್ಗೆ ಆಡಿದ ಮೆಚ್ಚುಗೆಯ ಮಾತುಗಳು ಇಲ್ಲಿವೆ. ...
ಸಮನ್ವಿ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ...
Samanvi Death: ರಸ್ತೆ ಅಪಘಾತದಲ್ಲಿ ಬಾಲನಟಿ ಸಮನ್ವಿ ಮೃತಪಟ್ಟ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಸ್ಥಳೀಯರಾದ ಮಹದೇವ್ ಎಂಬುವವರು ಆ್ಯಕ್ಸಿಡೆಂಟ್ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ...
Samanvi Accident CCTV video: ಬೆಂಗಳೂರಿನ ಕೋಣನಕುಂಟೆ ಬಳಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಮನ್ವಿ ಮೃತಪಟ್ಟಳು. ಆ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ...