ಸಮನ್ವಿ ಅಸ್ತಿಯನ್ನು ಅವಳ ತಂದೆ ರೂಪೇಶ್ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ಅಸ್ತಿ ವಿಸರ್ಜನೆ ಮಾಡಿದ್ದಾರೆ. ಖ್ಯಾತ ವೈದಿಕ ಬಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ಈ ಕಾರ್ಯ ನಡೆದಿದೆ. ...
‘ಸಮನ್ವಿ ಅವರ ಕಣ್ಣು ತುಂಬಾನೇ ಅದ್ಭುತವಾಗಿತ್ತು. ಅವಳಿಗೆ ದೃಷ್ಟಿ ಬಿದ್ದಿತ್ತು ಅಂತ ನನಗೆ ಅನ್ನಿಸುತ್ತದೆ’ ಎಂದು ಹೇಳಿದ್ದಾರೆ ಮಮತಾ. ಅವರು ಸಮನ್ವಿ ಬಗ್ಗೆ ಆಡಿದ ಮೆಚ್ಚುಗೆಯ ಮಾತುಗಳು ಇಲ್ಲಿವೆ. ...
ಸಮನ್ವಿ ಅಂತ್ಯಕ್ರಿಯೆ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ...