ಪಂಜಾಬ್ನಲ್ಲಿ ಕಾಂಗ್ರೆಸ್ಗೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ತುಸು ಕಗ್ಗಂಟಾಗಿತ್ತು. ಇಲ್ಲಿ ನವಜೋತ್ ಸಿಂಗ್ ಸಧು ಜಾಸ್ತಿ ಎನ್ನಿಸುವಷ್ಟು ರೆಬೆಲ್ ಆಗಿದ್ದರೂ, ನಿನ್ನೆ ಕೊನೇ ಕ್ಷಣದಲ್ಲಿ, ರಾಹುಲ್ ಗಾಂಧಿಯವರ ತೀರ್ಮಾನವನ್ನು ಗೌರವಿಸುತ್ತೇನೆ ಎಂದಿದ್ದರು. ...
ಎಸ್ ಕೆ ಪಾಟೀಲ್ ಶಿರಹಟ್ಟಿ ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದಾರೆ. ಆದರೆ 3 ತಿಂಗಳಿಂದ ಶಾಲೆ ಕಡೆ ತಿರುಗಿ ನೋಡಿಲ್ಲ. ನವೆಂಬರ್, ಡಿಸೆಂಬರ್ನಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿಲ್ಲ. ಬಳಿಕ 2 ತಿಂಗಳು ಹಾಜರಾದಂತೆ ...
ಪಾದಯಾತ್ರೆಯಿಂದ ಕೋಲಾರ, ಹಾಸನ, ತುಮಕೂರು ಮಂಡ್ಯ, ರಾಮನಗರ ಜಿಲ್ಲೆಯಲ್ಲಿ ಕೊರೊನಾ ಹೆಚ್ಚಳವಾಗಿದೆ. ಡಿಕೆ ಶಿವಕುಮಾರ್ ಕೊರೊನಾ ಅಂಕಿ ಅಂಶ ಸುಳ್ಳು ಎಂದು ಹೇಳುತ್ತಾರೆ. ...
ದಿವಾಕರ್ ಎಂಬಾತ ಅನಿಲ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ವಾಹನ ಜಖಂ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅನಿಲ್ ತಂದೆಗೆ ಗಾಯಗಳಾಗಿದ್ದು ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ...
ರೈತರಿಗಾಗಿ ನಿರ್ಮಾಣ ಮಾಡಿದ ಬ್ಯಾರೇಜ್ ಪಕ್ಕದಲ್ಲೇ ಬೃಹತ್ ಇಟಾಚಿ, ಜೆಸಿಬಿಗಳ ಮೂಲಕ ಮರಳು ಬಗೆಯುತ್ತಿದ್ದಾರೆ. ಇದ್ರಿಂದ ರೈತರ ಬ್ಯಾರೇಜ್ಗೆ ಡ್ಯಾಮೇಜ್ ಆಗ್ತಾಯಿದೆ ಅಂತ ಸ್ಥಳೀಯರು ಆರೋಪಿಸಿದ್ದಾರೆ. ...
ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್ಪೋಸ್ಟ್ನಲ್ಲಿ ಈಚೆಗೆ ನಡೆದಿದೆ. ...
ಕಲಬುರಗಿ ತಾಲೂಕಿನ ಪಿರೋಜಾಬಾದ್ ಬಳಿ ಅಕ್ರಮ ಮರಳು ದಂಧೆ ನಡೆಯುತ್ತಿರುವುದು ತಿಳಿಯುತ್ತಿದ್ದಂತೆ ನಿನ್ನೆ ಅಕ್ರಮ ಮರಳು ಅಡ್ಡಾಕ್ಕೆ ಭೇಟಿ ನೀಡಲು KRIDL ಅಧ್ಯಕ್ಷ ರುದ್ರೇಶ್ ತೆರಳಿದ್ದರು. ಈ ವೇಳೆ ಸ್ಥಳಕ್ಕೆ ವಾಹನ ತೆರಳದಂತೆ ದಂಧೆಕೋರರು ...
ಒಂದು ಕಡೆ ಅಕ್ರಮ ಮರಳು ಸಾಗಾಟಗಾರರ ಕಾಟ. ಮತ್ತೊಂದೆಡೆ ಸಕ್ರಮವಾಗಿ ವ್ಯಾಪಾರ ನಡೆಸುವವರೂ ಪರಸ್ಪರ ಕಿತ್ತಾಡಿಕೊಳ್ತಿದ್ದಾರೆ. ಹಾಸನದಲ್ಲಿ ಹೀಗೆ ಮರಳು ಸಾಗಾಟಗಾರರ ಕಿತ್ತಾಟದಿಂದ ಒಬ್ಬನಿಗೆ ಚಾಕು ಇರಿತವಾಗಿದೆ. ಹಣದ ವಿಚಾರಕ್ಕೆ ಪುರಸಭೆಯ ಮಾಜಿ ಅಧ್ಯಕ್ಷನೇ ...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿ ಮತ್ತು ಕಕ್ಕರಗೋಳ ಗ್ರಾಮದಲ್ಲಿ ಅವ್ಯಾಹತವಾಗಿ ಮರಳು ಲೂಟಿಯಾಗುತ್ತಿದೆ. ತುಂಗಭದ್ರಾ ನದಿಗೆ ಹೊಂದಿಕೊಂಡ ಗ್ರಾಮಗಳಲ್ಲಿ ಇಲ್ಲಿನ ಜನ ಅಕ್ರಮವಾಗಿ ಮರಳು ದಂಧೆ ಮಾಡುತ್ತಿದ್ದಾರೆ. ಹೀಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ...
ಕೊರೊನಾ ಲಾಕ್ಡೌನ್ ವೇಳೆ ಹರಿಹರದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ. ಇದಕ್ಕೆ ಸಾಕ್ಷಿಯಾಗಿ ರಾಜನಹಳ್ಳಿಯಲ್ಲಿ ಗ್ರಾಮಸ್ಥರು ಟಿಪ್ಪರ್ ತಡೆದು ಆಕ್ರೋಶ ಹೊರ ಹಾಕಿದ್ದರು. ಈ ವೇಳೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 10 ಟಿಪ್ಪರ್ಗಳನ್ನು ರಾಮಪ್ಪ ...