Home » sandalwood drug mafia case
ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧಿಸಿ ಬಾಲಿವುಡ್ ಮತ್ತು ಸ್ಯಾಂಡಲ್ವುಡ್ನಲ್ಲಿ ಕೇವಲ ನಟಿಯರೇ ವಿಚಾರಣೆಗೆ ಒಳಪಡುತ್ತಿದ್ದಾರೆ. ಡ್ರಗ್ಸ್ ಕೇಸ್ನಲ್ಲಿ ನಟಿಯರದ್ದೇ ಕೈ ಕಾಣಿಸುತ್ತಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿರುವ ಟ್ವೀಟ್ ಕುತೂಹಲ ...
ಬೆಂಗಳೂರು: ಡ್ರಗ್ಸ್ ಘಾಟಿನ ನಂಟಿನಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಶೆ ರಾಣಿಯರಿಗೆ ಬೇಲ್ ನಿರಾಕರಣೆಗೆ CCB ಮನವಿ ಮಾಡುವ ಸಾಧ್ಯತೆ ಇದೆ. ಬೇಲ್ ನಿರಾಕರಣೆ ಮಾಡಲು ಸಿಸಿಬಿ ಅಧಿಕಾರಿಗಳು ಸಮರ್ಥ ಕಾರಣ ನೀಡಿದ್ದಾರೆ. ಸಂಜನಾ ...
[lazy-load-videos-and-sticky-control id=”qE4XElPN3gY”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಕೊಟ್ಟಿರುವ ಹೇಳಿಕೆಯಿಂದ ಸಿಸಿಬಿಗೆ ತಲೆನೋವಾಗಿದೆ. ಸ್ಯಾಂಡಲ್ ವುಡ್ ನಶೆ ನಂಟಿನ ಜಾಡು ಹಿಡಿದ ಖಾಕಿಗೆ ...