Home » sandalwood museum shifted to palace
ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿದ್ದ ಅಶೋಕಪುರಂನ ಅರಣ್ಯ ಭವನದಲ್ಲಿರುವ ಶ್ರೀಗಂಧದ ಮ್ಯೂಸಿಯಂ ಅನ್ನು ಅರಮನೆಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಬಗ್ಗೆ ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ...