Home » sandhyadevi
ಪ್ರತೀ ಭಾನುವಾರ ನಿಮ್ಮ ಬೆರಳತುದಿಯಿಂದ ನಿಮ್ಮ ಅಂತರಂಗವನ್ನು ಪ್ರವೇಶಿಸಲಿದೆ ‘ಅವಿತಕವಿತೆ’. ಇಲ್ಲಿ ಕವಿತೆಯೊಂದಿಗೆ ಕವಿಯೊಂದಿಗೆ ಕವಿಯ ಕೈಬರಹವೂ ಇರುತ್ತದೆ ಜೊತೆಗೆ ಅವರ ಕವಿತ್ವದ ಬಗ್ಗೆ ಸಹೃದಯರು ಬರೆದ ಆಪ್ತಸಾಲುಗಳೂ ಇರುತ್ತವೆ. ಸಂಧ್ಯಾದೇವಿಯವರ ಎರಡು ಕವನಗಳು ...