Basavaraj Bommai: ಎಂಇಎಸ್ ನಿಷೇಧದ ಬಗ್ಗೆ ಕಾನೂನು ಪ್ರಕಾರ ಕ್ರಮಕ್ಕೆ ನಿರ್ಧರಿಸಿದ್ದೇವೆ. ಕೇಂದ್ರ ಸರ್ಕಾರಕ್ಕೆ ಮನವಿಮಾಡಿ ನಿಷೇಧಕ್ಕೆ ಮನವಿ ಸಲ್ಲಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಜರುಗದಂತೆ ಎಚ್ಚರಿಕೆ ವಹಿಸುತ್ತೇವೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ...
ಮಾತೆತ್ತಿದರೆ ರಾಷ್ಟ್ರದ ಸಮಗ್ರತೆಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ರಾಷ್ಟ್ರೀಯ ಪಕ್ಷಗಳಿಗೆ ಕರ್ನಾಟಕವು 30 ರಾಜ್ಯಗಳಲ್ಲಿ ಒಂದು ರಾಜ್ಯವಷ್ಟೆ. ಕನ್ನಡವು ದೇಶ ಭಾಷೆಗಳಲ್ಲಿ ಒಂದು ಭಾಷೆ ಮಾತ್ರ. ಆದರೆ ನಮಗೆ ಕರ್ನಾಟಕವೇ ಕರ್ಮಭೂಮಿ. ಕನ್ನಡವೇ ತಾಯಿ. ...
ಕನ್ನಡ, ಕನ್ನಡಿಗರು, ಕರ್ನಾಟಕಕ್ಕೆ ಯಾವುದೇ ರೀತಿಯ ಧಕ್ಕೆಯಾದರೆ ಕನ್ನಡ ಪರಿಷತ್ ಬೀದಿಗೆ ಇಳಿದು ಹೋರಾಟ ನಡೆಸುತ್ತದೆ ಎಂದು ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ. ...
ನಾಳೆಯಿಂದ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಕಳಿಸುವ ಉತ್ಪನ್ನಗಳ ಲೋಡ್ ಮತ್ತು ಮಹಾರಾಷ್ಟ್ರದಿಂದ ಬರುವ ಉತ್ಪನ್ನಗಳ ಅನ್ಲೋಡ್ ಮಾಡದಿರಲು ನಿರ್ಧಾರ ಮಾಡಲಾಗಿದೆ ಎಂದು ರಾಜ್ಯ ಎಪಿಎಂಸಿ ಹಮಾಲಿ ಮತ್ತು ಕೂಲಿ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಅರುಣ್ ಪರಮೇಶ್ವರ್ ...
ಸೋಮವಾರ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಚೆನ್ನಮ್ಮ ಸರ್ಕಲ್ನಿಂದ ಸುವರ್ಣಸೌಧಕ್ಕೆ ಪಾದಯಾತ್ರೆ ನಡೆಸಿ ಬೃಹತ್ ಮಟ್ಟದಲ್ಲಿ ಪ್ರತಿಭಟನೆ, ರ್ಯಾಲಿ ಮಾಡುತ್ತೇವೆ ಎಂದು ಟಿವಿ9ಗೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಿಳಿಸಿದ್ದಾರೆ. ...
ಬೆಳಗಾವಿ: ಜಿಲ್ಲೆಯ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಇದೀಗ ಉರಿಯೋ ಬೆಂಕಿಗೆ ತುಪ್ಪ ಸುರಿಯಲು ಮಹಾರಾಷ್ಟ್ರ ರಾಜಕಾರಣಿಗಳ ಯತ್ನಿಸುತ್ತಿದ್ದಾರೆ. ಸಮಸ್ಯೆಯನ್ನ ಸ್ಥಳೀಯರೇ ಬಗೆಹರಿಸಿಕೊಂಡ್ರೂ ಮಹಾರಾಷ್ಟ್ರ ನಾಯಕರ ರಾಜಕಾರಣ ಮಾಡುವುದನ್ನು ಮಾತ್ರ ನಿಲ್ಲಿಸಿಲ್ಲ. ಕನ್ನಡಿಗರು-ಮರಾಠಿಗರ ...
ಮೈಸೂರು: ರಾಜಕೀಯ ದ್ವೇಷ ಮರೆತು ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಸ್.ಈಶ್ವರಪ್ಪ ಮತ್ತು ಹೆಚ್.ವಿಶ್ವನಾಥ್ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಕೆ.ಆರ್.ನಗರ ತಾಲೂಕಿನ ದೊಡ್ಡಕೊಪ್ಪಲು ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮೂವರೂ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ...