Home » sanjana galrani
ಒಂದು ಅಂಕಿ-ಅಂಶದ ಪ್ರಕಾರ ಬೆಂಗಳೂರು ಸೇರಿ ರಾಜ್ಯದ ಅನೇಕ ಕಡೆಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಡ್ರಗ್ ಅನಾಯಾಸವಾಗಿ ಸಿಗುತ್ತಿದೆಯಂತೆ. ಪೊಲೀಸರಿಗೆ ನಿಜವಾಗಿಯೂ ಡ್ರಗ್ ನಿಯಂತ್ರಣ ಮಾಡಲೇಬೇಕು, ಸಮಾಜಕ್ಕೆ ಒಳಿತು ಮಾಡಬೇಕು ಎನ್ನುವ ಉದ್ದೇಶ ಇದ್ದಿದ್ದರೆ ಈ ಪ್ರಕರಣದಲ್ಲಿ ...
ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆಯಾಗಿರುವ ಸಂಜನಾ ಗಲ್ರಾನಿ, ಇದೀಗ ಕುಟುಂಬದವರು, ಸ್ನೇಹಿತರೊಂದಿಗೆ ಸಮಯ ಕಳೆಯುತ್ತಿದ್ದಾರೆ. ...
ಜಾಮೀನು ಪಡೆದ ಬಳಿಕ ಕೋರ್ಟ್ ಸೂಚನೆಯಂತೆ ಇಂದು ನಟಿ ಸಂಜನಾ ಗಲ್ರಾನಿ ಚಾಮರಾಜಪೇಟೆಯಲ್ಲಿರುವ CCB ಕಚೇರಿಗೆ ಹಾಜರಾದರು. CCB ಇನ್ಸ್ಪೆಕ್ಟರ್ ಪುನೀತ್ ಎದುರು ನಟಿ ವಿಚಾರಣೆಗೆ ಹಾಜರಾದರು. ...
ಈಗಾಗಲೇ ಆರೋಗ್ಯ ಸಮಸ್ಯೆ ಹಿನ್ನೆಲೆ ನಟಿ ಸಂಜನಾ ಜಾಮೀನು ಪಡೆದಿದ್ದು, ಬೆನ್ನು ನೋವಿನಿಂದ ಬಳಲುತ್ತಿರುವ ರಾಗಿಣಿ ಕೂಡ ಅದೇ ಮಾದರಿಯಲ್ಲಿ ಬೇಲ್ ಪಡೆಯುವ ನಿರೀಕ್ಷೆಯಿದೆ. ...
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರೂ ರಾಗಿಣಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ರಾಗಿಣಿ ವಿಚಾರದಲ್ಲಿ ಕಾನೂನು ಕಟುವಾಗಿ ಹೋಯ್ತಾ ಎಂದು ಅವರು ವಿಷಾದಿಸಿದರು. ...
ಸಂಜನಾರನ್ನ ಮುಸ್ಲಿಂ ಧರ್ಮಕ್ಕೆ ಸೇರಿಸಿಕೊಂಡಿದ್ದ ಮೌಲ್ವಿ ವಿರುದ್ಧ ಕಾಟನ್‌ಪೇಟೆ ಠಾಣೆಗೆ ದೂರು ನೀಡಲಾಗಿದೆ. ಟ್ಯಾನರಿ ರೋಡ್‌ನ ದಾರುಲ್ ಉಲುಮ್ ಶಾ ವಲಿಯುಲ್ಲಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಕಾಟನ್‌ಪೇಟೆ ಠಾಣೆಗೆ ದೂರು ನೀಡಿದ್ದಾರೆ. ...
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಡೀಲ್ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಮೊದಲು ನಟಿ ರಾಗಿಣಿ ದ್ವಿವೇದಿ ಅರೆಸ್ಟ್ ಆಗಿದ್ದರು. ನಂತರ ಈ ಪ್ರಕರಣದಲ್ಲಿ ಸಂಜನಾ ಹೆಸರು ತಳಕು ಹಾಕಿಕೊಂಡಿತ್ತು. ನಂತರ ಅವರನ್ನು ಬಂಧಿಸಲಾಗಿತ್ತು. ...
ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ‘ನಟಿ ಸಂಜನಾಗೆ ಗೈನಕಾಲಜಿಗೆ (Gynecology) ಸಂಬಂಧಿಸಿದ ಚಿಕಿತ್ಸೆ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ’ ಎಂದು ಸಂಜನಾ ಪರ ವಕೀಲರು ಡಾಕ್ಟರ್ ಸರ್ಟಿಫಿಕೇಟ್ ...
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿಯ ಕೂದಲಿನ ಸ್ಯಾಂಪಲ್ ಪಡೆಯಲು ಕೋರ್ಟ್‌ನಿಂದ ಅನುಮತಿ ದೊರೆತಿದೆ. ...
ಸೆಪ್ಟೆಂಬರ್ನಲ್ಲಿ ರಾಗಿಣಿ-ಸಂಜನಾ ಪರಪ್ಪನ ಅಗ್ರಹಾರ ಸೇರಿದ್ದು, ನವೆಂಬರ್ 3ರಂದು ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿತ್ತು. ಹೈಕೋರ್ಟ್ನಲ್ಲಿ ನಮಗೆ ಜಾಮೀನು ಸಿಕ್ಕೇ ಸಿಗುತ್ತದೆ ಎಂದು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದ ನಟಿಯರಿಗೆ ತುಂಬ ನಿರಾಸೆಯಾಗಿತ್ತು. ...