Home » sanjay nagar police
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ...