Home » Sanju Samson
ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಮೂರನೆ ಟಿ20ಐ ಪಂದ್ಯ ಮುಗಿದಾಕ್ಷಣ ಭಾರತದ ಮಾಜಿ ವೇಗದ ಬೌಲರ್ ಜಹೀರ್ ಖಾನ್ ಭಾರತೀಯ ಟೀಮಿನ ಫೀಲ್ಡಿಂಗ್ ಕಳಪೆಯಾಗಿತ್ತೆಂದು ಕಾಮೆಂಟ್ ಮಾಡಿದ್ದಾರೆ. ಇದೊಂದೇ ಪಂದ್ಯವಲ್ಲ, ಸೀಮಿತ ಓವರ್ಗಳ ಎರಡು ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರು ದೇಶದಲ್ಲಿ ಈಗ ಲಭ್ಯರಿರುವ ವಿಕೆಟ್ಕೀಪರ್-ಬ್ಯಾಟ್ಸ್ಮನ್ಗಳ ಪೈಕಿ ರಿಷಭ್ ಪಂತ್ ಮತ್ತು ವೃದ್ಧಿಮಾನ ಸಹಾ ಅತ್ಯುತ್ತಮರು ಎಂದು ಹೇಳುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ. ...
ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಪ್ರತಿಷ್ಠಿತ ಸರಣಿಗೆ ಕ್ಷಣಗಣನೆ ಶುರುವಾಗಿದೆ. ಇದೇ ಶುಕ್ರವಾರದಂದು ಸೀಮಿತ ಓವರ್ ಪಂದ್ಯಗಳ ಸರಣಿ ಆರಂಭವಾಗಲಿದ್ದು ಟೀಮ್ ಇಂಡಿಯಾದ ಆಟಗಾರರು ಸಿಡ್ನಿಯಲ್ಲಿ ಭರ್ಜರಿ ತಾಲೀಮಿನಲ್ಲಿ ತೊಡಗಿದ್ದಾರೆ. ಇತ್ತ ಭಾರತದಲ್ಲಿ ಒಡಿಐ ...
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 13ರನ್‌ಗಳ ರೋಚಕ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20ಓವರ್‌ಗಳಲ್ಲಿ 7ವಿಕೆಟ್ ನಷ್ಟಕ್ಕೆ 161ರನ್ ಗಳಿಸಿತು. ...
ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು 57 ರನ್‌ಗಳಿಂದ ಪರಾಭವಗೊಳಿಸಿದೆ. ನಿನ್ನೆಯ ಪಂದ್ಯದಲ್ಲಿ 79 ರನ್ ಗಳಿಸೋದ್ರೊಂದಿಗೆ ಮುಂಬೈ ಇಂಡಿಯನ್ಸ್ಗೆ ಗೆಲುವು ತಂದುಕೊಟ್ಟ ...
ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ ರಾಜಸ್ಥಾನ್ ರಾಯಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ರಾಜಸ್ಥಾನ್ ರಾಯಲ್ಸ್ ತಂಡವನ್ನು 57ರನ್‌ಗಳಿಂದ ಪರಾಭವಗೊಳಿಸಿದೆ. ಗೆಲ್ಲಲು 194ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಆರಂಭದಲ್ಲೇ ಸತತ ...