Home » Santosh Gangwar
ಕೊರೊನಾ ವೈರಸ್ನಿಂದ ಸೃಷ್ಟಿಯಾಗಿರುವ ಅಭೂತಪೂರ್ವ ಸನ್ನಿವೇಶದಲ್ಲಿ ಹಿರಿಯ ನಾಗರಿಕರಿಗೆ ಅನುಕೂಲವಾಗಲೆಂದು ಪಿಂಚಣಿ ಪಡೆಯುತ್ತಿರುವವರು ತಮ್ಮ ಜೀವಿತ ಪ್ರಮಾಣಪತ್ರವನ್ನು ಸಲ್ಲಿಸಬೇಕಿರುವ ಅವಧಿಯನ್ನು ಕಾರ್ಮಿಕ ಭವಿಷ್ಯನಿಧಿ ಸಂಘಟನೆಯು ಫೆಬ್ರವರಿ 28, 2021ರವರೆಗೆ ವಿಸ್ತರಿಸಿದೆ. ...