Home » Santosh Lad
ಕಲಘಟಗಿ ವ್ಯಾಪ್ತಿಯಲ್ಲಿ ಬರುವ ಗ್ರಾಮವೊಂದರ ಚಿಕ್ಕ ಮೈದಾನದಲ್ಲಿ ಕ್ರಿಕೆಟ್ ಆಡುವುದನ್ನು ನೋಡಿದ ಸಂತೋಷ್ ಲಾಡ್ ಕಾರನ್ನು ನಿಲ್ಲಿಸಿ ಮೈದಾನಕ್ಕಿಳಿದರು. ಸಂತೋಷ್ ಲಾಡ್ ಬರುವುದನ್ನು ನೋಡಿದ ಯುವಕರು ಜೋರಾಗಿ ಸಿಳ್ಳೆ ಕೇಕೆ ಹೊಡೆದು ಬರಮಾಡಿಕೊಂಡರು. ...