Home » sasikanth senthil to join congress
ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ...