Home » scanning center
ದಾವಣಗೆರೆ: ಜಗಳೂರಿನಲ್ಲಿ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಸ್ಕ್ಯಾನಿಂಗ್ ಸೆಂಟರ್ಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಕ್ಯಾನಿಂಗ್ ಸೆಂಟರ್ ಮಾಲೀಕರು ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ...