Home » Scary stones
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಮನೆಗಳ ಮೇಲೆ ಕಲ್ಲುಗಳು ಬೀಳುತ್ತಿವೆ. ಇದ್ದಕ್ಕಿದ್ದಂತೆ ಮನೆಗಳ ಮೇಲೆ ಬೀಳುವ ಕಲ್ಲುಗಳಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಕಿಡಿಗೇಡಿಗಳ ಕೃತ್ಯವೋ ಇಲ್ಲಾ ಭಾನಾಮತಿಯ ಕಾಟವೋ ಎಂಬ ಆಂತಕದಲ್ಲಿ ಜನರಿದ್ದಾರೆ. ...