Home » SCCL
ಹೈದರಾಬಾದ್: ಇಡೀ ತೆಲಂಗಾಣ, ರಾಜ್ಯೋತ್ಸವ ಆಚರಣೆ ಸಂಭ್ರಮದಲ್ಲಿರುವಾಗ ಪೆದ್ದಪಲ್ಲಿ ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಸಿಂಗರೇಣಿ ಮೈನಿಂಗ್ ಕೇಂದ್ರದ ಓಪಿಸಿ ಘಟಕ 1ರಲ್ಲಿ ಬ್ಲಾಸ್ಟಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗುತ್ತಿಗೆ ಕಾರ್ಮಿಕರು ಸಾವಿಗೀಡಾಗಿದ್ದಾರೆ. ...