ಸೈಂಜ್ಗೆ ತೆರಳುತ್ತಿದ್ದ ಶಾಲಾ ಬಸ್ ಬೆಳಿಗ್ಗೆ 8.30ರ ಸುಮಾರಿಗೆ ಜಂಗ್ಲಾ ಗ್ರಾಮದ ಬಳಿ ಕಣಿವೆಗೆ ಬಿದ್ದಿದೆ. ಜಿಲ್ಲಾ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ...
ಜೈಸಲ್ಮೇರ್ನಲ್ಲಿ ಇಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 40 ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅವರಲ್ಲಿ ಅನೇಕ ಮಕ್ಕಳ ಸ್ಥಿತಿ ಗಂಭೀರವಾಗಿದೆ. ...
ಘಟನೆಯಲ್ಲಿ ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ...
ಶಿವಮೊಗ್ಗ: ನಿಯಂತ್ರಣ ತಪ್ಪಿ ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಬಸ್ ಮರಕ್ಕೆ ಡಿಕ್ಕಿ ಹೊಡೆದು ಶಿಕ್ಷಕ ಮೃತಪಟ್ಟಿರುವ ಘಟನೆ ಭದ್ರಾವತಿ ತಾಲೂಕಿನ ಕಲ್ಲಿಹಾಳ ಗ್ರಾಮದ ಬಳಿ ನಡೆದಿದೆ. ಪ್ರವಾಸ ಮುಗಿಸಿ ವಾಪಸಾಗುವಾಗ ಈ ಅಪಘಾತ ...