Home » School fee hike
ಬೆಂಗಳೂರು: ಶುಲ್ಕ ಹೆಚ್ಚಳ ಮಾಡಿದ 163 ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನೋಟಿಸ್ ಜಾರಿಯಾಗಿದೆ. ಕೊರೊನಾ ಬಿಕ್ಕಟ್ಟು ಹಿನ್ನೆಲೆ ಶುಲ್ಕ ಹೆಚ್ಚಿಸದಂತೆ ಆದೇಶ ನೀಡಿದೆ. ರಾಜ್ಯ ಕೊರೊನಾ ವಿರುದ್ಧದ ಹೋರಾಟದಲ್ಲಿದೆ. ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದೆ. ...