ಶುಲ್ಕ ಕಟ್ಟದ ಮಕ್ಕಳನ್ನು ಕೆಲವು ಶಾಲೆಗಳಲ್ಲಿ ಹೊರಗೆ ನಿಲ್ಲಿಸಲಾಗಿದೆ. ಶುಲ್ಕ ಕಟ್ಟದ ವಿದ್ಯಾರ್ಥಿಗಳನ್ನ ಹೊರಗೆ ಕೂರಿಸಿದ ಆರೋಪ ಖಾಸಗಿ ಶಾಲೆ ಆಡಳಿತ ಮಂಡಳಿ ವಿರುದ್ಧ ಕೇಳಿಬಂದಿದೆ. ಪರೀಕ್ಷೆ ಆರಂಭವಾಗುತ್ತಿದ್ದಂತೆ ಖಾಸಗಿ ಶಾಲೆಗಳಿಂದ ಶುಲ್ಕ ಸುಲಿಗೆ ...
ಆಮ್ ಆದ್ಮಿ ಪಕ್ಷವು ಫೀಸ್ ಇಳಿಸಿ ಮಕ್ಕಳ ಭವಿಷ್ಯ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ರಾಜ್ಯಾದ್ಯಂತ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಬಳಿಕ ಪೋಷಕರ ಸಮನ್ವಯ ಸಮಿತಿಯಿಂದ ಸಭೆ ನಡೆಸಲಿದ್ದಾರೆ. ...
ಬೆಂಗಳೂರಿನ ಸಹಕಾರ ನಗರದಲ್ಲಿರುವ ಖಾಸಗಿ ಶಾಲೆ ನಾರಾಯಣ ಒಲಂಪಿಯಾಡ್ ವಿರುದ್ಧ, ಯಲಹಂಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ದೂರು ನೀಡಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ...
ಪ್ರಧಾನಿಯವರೇ ಜೀವ ಮುಖ್ಯ, ನಂತರ ಜೀವನ ಎಂದಿದ್ದಾರೆ. ಆದರೆ ಎಸ್.ಸುರೇಶ್ ಕುಮಾರ್ಗೆ ಎಲ್ಲ ಗೊತ್ತೆಂಬ ಅಹಂ ಇದೆ. ಇಂತಹ ಅಹಂ ಇರಬಾರದೆಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಈ ಸಮಯದಲ್ಲಿ ಪರೀಕ್ಷೆ ಬೇಕಾಗಿರಲಿಲ್ಲ. ಸರ್ಕಾರದ ನಿರ್ಧಾರ ...
s sureshkumar: ಖಾಸಗಿ ಶಾಲೆಗಳ ಮುಂದೆ ಪದೇಪದೆ ಪ್ರತಿಭಟನೆ ಸರಿಯಲ್ಲ ಎಂದು ಪಾಲಕರಿಗೆ ಬುದ್ಧಿಮಾತು ಹೇಳಿದ್ದಾರೆ. ಇನ್ನು, ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳದ ಬಗ್ಗೆಯಂತೂ ಸಚಿವರು ತುಟಿಬಿಚ್ಚಿಲ್ಲ. ಇದುವರೆಗೂ ಖಾಸಗಿ ಶಾಲೆಗಳು ಅಧಿಕ ...
ಕಳೆದ ವರ್ಷ ಲಕ್ಷ ಲಕ್ಷ ಫೀಸ್ ತಗೊಂಡ್ರು. ಆದರೆ ಆನ್ಲೈನ್ ಕ್ಲಾಸ್ ಮಾತ್ರ ಮಾಡಿಲ್ಲ. ಯೂಟ್ಯೂಬ್ ಮೂಲಕ ವೀಡಿಯೋ ಮಾಡಿ ಕಳುಹಿಸಿದ್ದರು. ಮನೆಯಲ್ಲೇ ಪೋಷಕರಿಗೆ ಹೆಚ್ಚು ತೊಂದರೆಯಾಗ್ತಿದೆ. ಟೀಚರ್ಸ್ಗಿಂತ ಮಕ್ಕಳ ಜೊತೆ ಕೂತು ನಾವೇ ...
ಕೊರೊನಾದಿಂದಾಗಿ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ತೊಂದರೆಯಾಗುತ್ತದೆ. ಲಾಕ್ಡೌನ್ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಸರ್ಕಾರ ಪ್ರಸ್ತಾಪ ಮಾಡಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ...
ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡುವಂತೆ ಸೂಚಿಸಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು. ...
2021-22 ನೇ ಸಾಲಿನ ಶುಲ್ಕದ ವಿಚಾರವಾಗಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ರುಪ್ಸಾ ಒಕ್ಕೂಟ ಒಪ್ಪಿಗೆಯಿದೆ. ಶುಲ್ಕದ ವಿಚಾರವಾಗಿ ಸರ್ಕಾರ ಏನೇ ನಿರ್ಧಾರ ತೆಗೆದುಕೊಂಡರು ಅದರ ಪರವಾಗಿ ನಿಲ್ಲುತ್ತೇವೆ. ಕೊರೋನಾ ಸಂಕಷ್ಟ ಕಾಲದಲ್ಲಿ ನಾವು ಸಹಕರಿಸಬೇಕಿದೆ ...
School Fees: ಶಿಕ್ಷಣ ಸಂಸ್ಥೆಗಳು ವಿಧಿಸುವ ಶುಲ್ಕಗಳು ಅವರ ಸೇವೆಗಳಿಗೆ ಅನುಗುಣವಾಗಿರಬೇಕು. ಅವರು 'ಲಾಭದಾಯಕ' ಅಥವಾ 'ವ್ಯಾಪಾರೀಕರಣ'ದಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಹೇಳುವ ನ್ಯಾಯಾಲಯವು ಈ ಪೂರ್ವನಿದರ್ಶನಗಳನ್ನು ಉಲ್ಲೇಖಿಸಿದೆ. ...