Home » School hostel
ಚಿತ್ರದುರ್ಗ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ರೂಪಿಸಲಾಗುತ್ತದೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ. ಆದ್ರೆ, ಭ್ರಷ್ಟರು ಮಾತ್ರ ವಿದ್ಯಾರ್ಥಿಗಳಿಗೆ ನೀಡುವ ಅನ್ನಕ್ಕೂ ಕನ್ನ ಹಾಕುತ್ತಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರ ತವರು ...