Home » school students
ಚಾಮರಾಜನಗರ: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಶುರುವಾದಾಗಿನಿಂದ ರಾಜ್ಯದಲ್ಲಿ ಹಬ್ಬಿರುವ ಗಾಂಜಾ ಘಾಂಟು ಬಯಲಾಗುತ್ತಿದೆ. ಅಲ್ಲದೆ ಕೊರೊನಾದಿಂದಾಗಿ ಖಿನ್ನತೆಗೆ ಒಳಗಾದವರು ಡ್ರಗ್ಸ್ ಮೊರೆ ಹೋಗುತ್ತಿದ್ದಾರೆ ಎಂಬ ಸುದ್ದಿಯನ್ನು ಸಹ ವರದಿ ಮಾಡಲಾಗಿದೆ. ...