ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಗೆ ಬೆಳಗಾವಿ ನಗರದಲ್ಲಿ ಮತ್ತೊಂದು ಮನೆ ಕುಸಿತವಾಗಿರುವಂತಹ ಘಟನೆ ಬೆಳಗಾವಿಯ ವಡಗಾವಿಯಲ್ಲಿರುವ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ. ...
ಜಿಲ್ಲೆಯಾದ್ಯಂತ ವರುಣಾರ್ಭಟ ಹಿನ್ನೆಲೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕೆಲ ಪಟ್ಟಣ, ಹಳ್ಳಿಗಳಲ್ಲಿ ಕರೆಂಟ್ ಇಲ್ಲದೇ ಜನರು ಪರದಾಡುವಂತ್ತಾಗಿದೆ. 15 ದಿನಗಳಲ್ಲಿ 650 ವಿದ್ಯುತ್ ಕಂಬಗಳು ಮಳೆಯಿಂದಾಗಿ ಧರೆಗುರುಳಿವೆ. ...
ಸರ್ಕಾರ ಈಗಾಗಲೇ ಭಗವದ್ಗೀತೆಯ ಭೋಧನೆಗೆ ಸಂಬಂಧ ಸಮಿತಿ ರಚನೆ ಮಾಡಿದೆ. ಶಿಕ್ಷಣ ಸಚಿವ ಬಿಸಿ ನಾಗೇಶ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು ಯಾವ ತರಗತಿಯಿಂದ ಯಾವ ತರಗತಿಗಳಿಗೆ ಯಾವ ಮಾದರಿಯಲ್ಲಿ ಭಗವದ್ಗೀತೆ ಭೋದನೆ ಮಾಡಬೇಕು? ಯಾವ ...
ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದವರು. ಈ ವೇಳೆ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಕಲಿಕೆ ಗುಣಮಟ್ಟದಾಗಿರಲಿಲ್ಲ. ಹೀಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಕಲಿಕೆಯಲ್ಲಿ ಹಿನ್ನೆಡೆ ಉಂಟಾಗಿದೆ. ...
ಗಾಂಜಾ ಮಾರಟವನ್ನೇ ಕಾಯಕ ಮಾಡಿಕೊಂಡ ರೌಡಿಶೀಟರ್ನನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ. ರೌಡಿಶೀಟರ್ ನಾರಾಯಣ ಹಾಗೂ ಆತನ ಸಹಚರ ಈಶ್ವರ್ ಬಂಧಿತರು. ಜೈಲಿನಿಂದ ಬಿಡುಗಡೆಯಾದ ಒಂದುವರೆ ತಿಂಗಳಿಗೆ ಮತ್ತೆ ಜೈಲು ಪಾಲಾಗಿದ್ದಾರೆ. ...
ತಾಲಿಬಾನ್ ತಾನು ನೀಡಿದ ಭರವಸೆಯನ್ನು ಉಳಿಸಿಕೊಳ್ಳಲು ಸೆಪ್ಟೆಂಬರ್ 2021 ರಲ್ಲಿ, 6 ನೇ ತರಗತಿಯವರೆಗಿನ ಹುಡುಗಿಯರಿಗೆ ಕೆಲವು ಶಾಲೆಗಳನ್ನು ಪುನಃ ತೆರೆಯಲು ಅವಕಾಶ ಮಾಡಿಕೊಟ್ಟಿತು. ಅಲ್ಲದೆ, ವಿಶ್ವವಿದ್ಯಾನಿಲಯಗಳಿಗೆ ಭೇಟಿ ನೀಡಲು ಮಹಿಳೆಯರಿಗೆ ಅವಕಾಶ ನೀಡಲಾಯಿತು. ...
ಕೊವಿಡ್-19 ಎಲ್ಲಾ ವಯೋಮಾನದ ಮಕ್ಕಳ ಮೇಲೆ ಪರಿಣಾಮ ಬೀರಿದೆ. ಆದಾಗ್ಯೂ, ಮಕ್ಕಳಲ್ಲಿ ಮರಣ ಪ್ರಮಾಣ ಮತ್ತು ರೋಗದ ತೀವ್ರತೆಯು ಅತ್ಯಲ್ಪವಾಗಿದೆ. ಮಕ್ಕಳು ಶಾಲೆಗೆ ಮರಳಲು ಇದು ಉತ್ತಮ ಸಮಯ ಎಂದು ಆರೋಗ್ಯ ತಜ್ಞರು ಭಾವಿಸಿದ್ದಾರೆ. ...