ಹೆಚ್.ವಿಶ್ವನಾಥ್‌ಗೆ ಸಿಗಬೇಕಾದ ಮಿಠಾಯಿ ಸಿಗುತ್ತಿಲ್ಲ. ಹೀಗಾಗಿ, ವಿಶ್ವನಾಥ್ ವಿರೋಧ ಮಾಡುತ್ತಿದ್ದಾರೆ ಎಂದು ಜ.1ರಿಂದ ಶಾಲಾ-ಕಾಲೇಜು ಆರಂಭಕ್ಕೆ ವಿರೋಧ ವಿಚಾರವಾಗಿ ಎಂಎಲ್‌ಸಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ...
ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡ್ತಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ...
ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆಯೂ ಸಲಹೆ ಇದೆ. ಆದರೆ ಸದ್ಯಕ್ಕೆ ಬಿಸಿಯೂಟ ನೀಡುವುದಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ...
ಯುಕೆಯಲ್ಲಿ ಕೊರೊನಾದ ಹೊಸ ಪ್ರಭೇದ ಪತ್ತೆಯಾಗಿದೆ. ಕರ್ನಾಟಕ ಸಹ ಕೊರೊನಾದ ಹೊಸ ರೂಪಾಂತರಕ್ಕೆ ಬೆಚ್ಚಿ ಬಿದ್ದಿದೆ. ಹೀಗಾಗಿ ರಾಜ್ಯದಲ್ಲಿ ಮುಂದಿನ ವರ್ಷವೂ ಶಾಲೆ ಬಾಗಿಲು ತೆರೆಯೋದು ಡೌಟಾ ಎಂಬ ಪ್ರಶ್ನೆ ಉದ್ಭವಿಸಿದೆ. ...
ಹಂತಹಂತವಾಗಿ ಶಾಲೆಗಳನ್ನು ಆರಂಭಿಸಲು ಕ್ರಮವಹಿಸಿ.ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆಗಳನ್ನು ಆರಂಭಿಸಿ ಶಾಲೆಗಳ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಆರಂಭಿಸೋದು ಉತ್ತಮ ಎಂದು ನ್ಯಾ.ಬಿ.ವಿ.ನಾಗರತ್ನ, ನ್ಯಾ.ನಟರಾಜ್ರವರ ಪೀಠ ಅಭಿಪ್ರಾಯಪಟ್ಟಿದೆ. ...
ಮಕ್ಕಳ ಕಲಿಕೆಗೆ ತೊಂದರೆ ಆಗುತ್ತೆ ಅಂತಾ ಆನ್ಲೈನ್ ಕ್ಲಾಸ್ಗಳನ್ನ ಶುರು ಮಾಡಿದ್ರು. ಇದ್ರಿಂದ ಅನೇಕ ಪೋಷಕರು ಶಾಲಾ ಶುಲ್ಕ ಕಟ್ಟಿರಲಿಲ್ಲ. ಈಗ ಖಾಸಗಿ ಶಾಲೆಗಳು ಶುಲ್ಕ ಕಟ್ಟದಿದ್ರೆ ಆನ್ಲೈನ್ ಕ್ಲಾಸ್ ಬಂದ್ ಮಾಡ್ತೀವಿ ಅಂತಾ ...
ಬೆಂಗಳೂರು: ಡಿಸೆಂಬರ್ ಅಂತ್ಯದವರೆಗೂ ಶಾಲೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ಡಿಸೆಂಬರ್ನಲ್ಲಿ ಚಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ನಲ್ಲಿ ಶಾಲೆ, ಪಿಯು ಕಾಲೇಜು ಬೇಡ ಎಂದು ತಜ್ಞರು ಹೇಳಿದರು. ಹಾಗಾಗಿ, ...
ಬೆಂಗಳೂರು: ಶಾಲೆಗಳ ಪುನರಾರಂಭದ ಬಗ್ಗೆ ಸರ್ಕಾರ ಇನ್ನಿಲ್ಲದ ಕಸರತ್ತು ಮಾಡ್ತಿದೆ. ಕಾಲೇಜುಗಳ ಆರಂಭಕ್ಕೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಇದೀಗ, ಶಾಲೆಗಳನ್ನು ತೆರೆಯೋದಕ್ಕೆ ಪೋಷಕರು ಸಮ್ಮತಿ ಕೊಟ್ಟಿದ್ದಾರೆ. ಹಾಗೇ, ಒಂದಷ್ಟು ಕಂಡೀಷನ್ಗಳನ್ನೂ ಹಾಕಿದ್ದಾರೆ. ಶಾಲೆಗಳ ...
ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ವಿಚಾರವಾಗಿ ನಡೆದ ಸಭೆಯಲ್ಲಿ ಹಂತ ಹಂತವಾಗಿ ಶಾಲೆ ಆರಂಭಿಸಲು ಅಧಿಕಾರಿಗಳು ಸಚಿವ ಸುರೇಶ್ ಕುಮಾರ್ ನೇತೃತ್ವದ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಮೊದಲ ಹಂತದಲ್ಲಿ 8-12ರವರೆಗೆ ಶಾಲೆ ಆರಂಭ ಸೂಕ್ತ ...
ಬೆಂಗಳೂರು: ಕೊರೊನಾದಿಂದಾಗಿ ಕಳೆದ ಎಂಟು ತಿಂಗಳಿನಿಂದ ಶಾಲೆಗಳು ಬಂದ್ ಆಗಿದ್ದು, ಮಕ್ಕಳು ಶಿಕ್ಷಣದಿಂದ ವಂಚಿತರಾಗೋ ಜೊತೆಗೆ ಕೂಲಿ ಕೆಲಸಕ್ಕೆ ಹೋಗ್ತಿದ್ದಾರೆ. ಇಷ್ಟು ದಿನ ಕಡಿಮೆಯಾಗಿದ್ದ ಬಾಲ ಕಾರ್ಮಿಕ, ಬಾಲ್ಯ ವಿವಾಹ ಪಿಡುಗುಗಳು ಮತ್ತೆ ಹೆಚ್ಚುತ್ತಿವೆ. ...