ಇಂಥ ಸಂಘಟನೆಗಳನ್ನು ಬ್ಯಾನ್ ಮಾಡದ ಹೊರತು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಸಾಧ್ಯವಿಲ್ಲ ಎಂಬ ಗಮನ ಸೆಳೆಯುವ ಮಾತನ್ನು ಅವರು ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ...
ಪಿಎಫ್ಐ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಗೃಹಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರಿಂದ ಕಾರ್ಯಕರ್ತರ ಮೇಲೆ ಲಾಠಿ ಜಾರ್ಜ್ ನಡೆದಿದೆ. ...
Pralhad Joshi: ಕಾಂಗ್ರೆಸ್ ಪಿಎಫ್ಐ ಗೆ ಪ್ರೋತ್ಸಾಹ ನೀಡುತ್ತಿದೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಕೇಂದ್ರ ...
ಯಾವುದಾದರೂ ಹೇಳಿಕೆ ನೀಡುವ ಮೊದಲು ಸಿದ್ದರಾಮಯ್ಯ ತಾನೇನು ಹೇಳಲಿದ್ದೇನೆ ಅನ್ನೋದನ್ನ ಯೋಚಿಸಬೇಕು. ಅಷ್ಟಕ್ಕೂ ಗನ್ ಹಿಡಿಯುವುದು ನಮ್ಮ ಜನ್ಮಸಿದ್ಧ ಹಕ್ಕು, ಅದನ್ನು ಕೇಳಲು ಇವನ್ಯಾರು? ಅಂತ ಬೋಪಯ್ಯ ರೇಗಿದರು. ...
ಆದರೆ ಹಿಂದೂ ಮಹಾಸಭಾ, ಆರ್ ಎಸ್ ಎಸ್ ಮತ್ತು ವಿಶ್ವ ಹಿಂದೂ ಪರಿಷತ್ ಮೊದಲಾದ ಸಂಘಟನೆಗಳೊಂದಿಗೆ ಸರ್ಕಾರವೂ ಸೇರಿಕೊಂಡು ವಿದ್ಯಾರ್ಥಿಗಳ ಮನಸ್ಸು ಕೆಡಿಸಿದರು ಮತ್ತು ಮುಸ್ಲಿಂ ಸಮುದಾಯದವರನ್ನು ಖಳನಾಯಕನ ಸ್ಥಾನದಲ್ಲಿ ನಿಲ್ಲಿಸಿದರು ಎಂದು ಸಿದ್ದರಾಮಯ್ಯ ...
ರಾಜ್ಯಾದ್ಯಂತ ಮುಸ್ಲಿಂ ಸಮುದಾಯದವರೆಲ್ಲ ಬಂದ್ ಗೆ ಕರೆ ನೀಡಿದ್ದರು. ಬಿಲ್ಡಿಂಗ್ ಉಳಿಯುತ್ತದೆ ಅಂತ ನಾವು ಬಂದ್ ಆಚರಿಸದಿರುವುದು ಸಾಧ್ಯವಿರಲಿಲ್ಲ, ಬಿಲ್ಡಿಂಗ್ ಕ್ಕಿಂತ ನಮಗೆ ಧಾರ್ಮಿಕ ನಂಬುಗೆ ಮುಖ್ಯ ಎಂದು ಅವರು ಹೇಳಿದರು. ...
ಹರ್ಷ ಹತ್ಯೆ ತುಂಬಾ ನೋವಿನ ಸಂಗತಿ, ಇದು ನಡೆಯಬಾರದಿತ್ತು ಎಂದ ಸಚಿವರು ತಾವು ಪೊಲೀಸ್ ಅಧಿಕಾರಿಗಳೊಂದಿಗೆ ಮಾತಾಡಿದ್ದು, ಈಗಾಗಲೇ ಮೂವರನ್ನ ಬಂಧಿಸಲಾಗಿದೆ ಇನ್ನೂ ಎರಡ್ಮೂರು ಜನ ಪ್ರಕರಣದಲ್ಲಿ ಭಾಗಿಯಾಗಿರಬಹುದು ಅವರನ್ನು ಕೂಡ ಶಿಘ್ರದಲ್ಲಿ ಅರೆಸ್ಟ್ ...