ವಿಡಿಯೋ ಶೇರ್ ಮಾಡಿಕೊಂಡಿರುವ ಅರವಿಂದ್ ಧರ್ಮಪುರಿ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕೆಡವಬೇಕು ಎಂದು ಎಂಐಎಂ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಗೂಂಡಾಗಳು ಆಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ...
ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಇಂದು ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರಬೀಳಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ರವರ ...
Aland Dargah Issue: ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗಕ್ಕೆ ಪೂಜೆಗೆ ಆಗ್ರಹಿಸಿ, ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಬಿಜೆಪಿ ಮುಖಂಡರು ತೆರಳಿದ್ದರು. ಈ ವೇಳೆ ಬಿಜೆಪಿ ಮುಖಂಡರಿಗೆ ಅಡ್ಡಿಪಡಿಸಿ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆ ಬಗ್ಗೆ ...
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ, ನಾವು ಈಗಾಗಲೇ ತನಿಖೆ ಶುರು ಮಾಡಿದ್ದೇವೆ. ಸಂಘರ್ಷ ಪ್ರಾರಂಭ ಆಗಿದ್ದು ಎಲ್ಲಿಂದ? ಮೊದಲು ಶುರು ಮಾಡಿದ್ದು ಯಾರು ಎಂಬುದನ್ನು ಶೀಘ್ರವೇ ಪತ್ತೆ ಮಾಡುತ್ತೇವೆ ...
ರಾಮನಗರ, ಬಾಗಲಕೋಟೆ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪ್ರೌಢಶಾಲೆ, ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ...
ಯುವಕನ ಮೇಲೆ ಉದ್ರಿಕ್ತರ ಗುಂಪು ಹಿಗ್ಗಾಮುಗ್ಗಾ ಥಳಿಸಿದೆ. ಸ್ಥಳದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಯಾಳು ಯುವಕನನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣೆ ಎದುರು ಜನರ ಜಮಾವಣೆ ಆಗಿದೆ. 2 ಗುಂಪಿನ ಮುಖಂಡರ ...
ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಇಂದು (ಫೆಬ್ರವರಿ 1) ಮಧ್ಯರಾತ್ರಿಯಿಂದ ಫೆಬ್ರವರಿ 4ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಯಾಗಿರಲಿದೆ. ...
Kalaburgi: ಕಲಬುರಗಿ ಜಿಲ್ಲೆಯ ಗಾಣಗಾಪುರದಲ್ಲಿ ಅನಧಿಕೃತವಾಗಿ ಸಾಗಿಸಲಾಗುತ್ತಿದ್ದ 27 ಎಮ್ಮೆಗಳನ್ನು ರಕ್ಷಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈರ್ವರನ್ನು ಬಂಧಿಸಲಾಗಿದೆ. ...
New Year 2022: ಕೊರೊನಾ ಮಹಾಮಾರಿ ಆಗಮನದ ಬಳಿಕ ಯಾವುದೇ ಸಂಭ್ರಮಾಚರಣೆಗಳು ತನ್ನ ಎಂದಿನ ಗೌಜು ಉಳಿಸಿಕೊಂಡಂತಿಲ್ಲ. ಕಳೆದ ವರ್ಷವೂ ಹಲವು ಬಾರಿ ಇದೇ ಅನುಭವ ಆಗಿದೆ. ಹಬ್ಬ ಹರಿದಿನಗಳ ಆಚರಣೆಗಳು ಕಟ್ಟುನಿಟ್ಟಿನ ಕ್ರಮದ ...
ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಮುಂಜಾನೆ 5 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಪ್ರಮುಖ ರಸ್ತೆ, ವೃತ್ತಗಳಲ್ಲಿ ...