ಜಮ್ಮು-ಕಾಶ್ಮೀರದ ಮಿರ್ಹಾಮಾ ಎಂಬಲ್ಲಿ ನಡೆದ ಎನ್ಕೌಂಟರ್ನಲ್ಲಿ ಪಾಕಿಸ್ತಾನದ ಜೈಶ್ ಇ ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು ...
ಈಗೆರಡು ದಿನಗಳ ಹಿಂದೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರಿಪೋರಾ ಗ್ರಾಮದಲ್ಲಿ ಸುಮಾರು 12 ತಾಸುಗಳ ಕಾಲ ಭದ್ರತಾ ಪಡೆ ಮತ್ತು ಉಗ್ರರ ವಿರುದ್ಧ ಎನ್ಕೌಂಟರ್ ನಡೆದಿತ್ತು. ...
ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ನಿನ್ನೆ ಬಂಡಿಪೋರಾ ಪೊಲೀಸರು ಎರಡು ಭಯೋತ್ಪಾದನಾ ಚಟುವಟಿಕೆ ಘಟಕಗಳ ಮೇಲೆ ದಾಳಿ ನಡೆಸಿದ್ದರು. ...
ನಿನ್ನೆ ಜಮ್ಮು-ಕಾಶ್ಮೀರದ ಪುಲ್ವಾಮಾದ ಆವಂತಿಪೋರಾದಲ್ಲಿ ಕೂಡ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಅದರಲ್ಲಿ ಜೈಶ್ ಇ ಮೊಹಮ್ಮದ್ ಸಂಘಟನೆಯ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ...
ಜಮ್ಮು-ಕಾಶ್ಮೀರದಾದ್ಯಂತ ಉಗ್ರ ಚಟುವಟಿಕೆಗಳನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿವೆ. 2022ರ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 15 ಎನ್ಕೌಂಟರ್ಗಳು ನಡೆದಿದ್ದು, 25 ಉಗ್ರರನ್ನು ಹತ್ಯೆ ಮಾಡಲಾಗಿದೆ. ...
ಬಂಧಿತ ಉಗ್ರರನ್ನು ವಿಚಾರಣೆಗೆ ಒಳಪಡಿಸಿದಾಗ, ಸದ್ಯ ತಾವು ಪಾಕಿಸ್ತಾನದ ಯೂಸುಫ್ ಬಾಲೌಸಿ ಮತ್ತು ಖುರ್ಶೀದ್ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದುದನ್ನು ಒಪ್ಪಿಕೊಂಡಿದ್ದಾರೆ. ...
ಶನಿವಾರ ಬೆಳಗ್ಗೆ ದಕ್ಷಿಣ ಕಾಶ್ಮೀರದ ಹಾಸನಪೊರ ಬಿಜಭೇರದಲ್ಲಿ 53ವರ್ಷದ ಪೊಲೀಸ್ ಹೆಡ್ಕಾನ್ಸ್ಟೆಬಲ್ ಹತ್ಯೆಯಾಗಿತ್ತು. ಗನ್ ಹಿಡಿದುಬಂದ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡು ಹಾರಿಸಿದ್ದ. ...
ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ. ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಉಗ್ರರ ಬೇಟೆಯನ್ನು ಮುಂದುವರೆಸಿವೆ. ಇಂದು ಬುದ್ಗಾಮ್ನ ಝೋಲ್ವಾ ಕ್ರಾಲ್ಪೋರಾ ಚದೂರ ಪ್ರದೇಶದಲ್ಲಿ ಮೂರು ಜನ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ...
Srinagar Encounter: ಶ್ರೀನಗರದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 9 ಉಗ್ರರನ್ನು ಹತ್ಯೆ ಮಾಡಲಾಗಿದೆ. ...