ಅವರೊಂದಿಗೆ ಒಬ್ಬ ಪೊಲೀಸ್ ಪೇದೆ ಕೂಡ ವಕೀಲರ ಕಚೇರಿ ಪ್ರವೇಶಿಸಿದ್ದಾರೆ. ಜಗದೀಶ ಅವರು ಹೇಳುವ ಪ್ರಕಾರ ಪೊಲೀಸಪ್ಪ ಮಹಿಳೆಯನ್ನು ಕಚೇರಿ ಒಳಗೆ ಹೋಗದಂತೆ ತಡೆಯುವ ಪ್ರಯತ್ನ ಮಾಡಿದ್ದಾರೆ. ಅದು ವಕೀಲರ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ...
ತಮ್ಮನ್ನು ತಿದ್ದಿ ತೀಡಿದ ಶಿಕ್ಷಕರು ತಮ್ಮನ್ನು ಬಿಟ್ಟು ಬೇರೆ ಶಾಲೆಗೆ ಹೋಗುತ್ತಿರುವುದು ಅವರಿಗೆ ತಡೆದುಕೊಳ್ಳಲಾಗುತ್ತಿಲ್ಲ. ಮಕ್ಕಳ ಪ್ರೀತಿ ಕಂಡು ಕುಲಕರ್ಣಿಯವರು ಸಹ ಭಾವುಕರಾಗಿ ಕಣ್ಣೀರು ಸುರಿಸುತ್ತಿದ್ದಾರೆ. ...
ರಾಜಪ್ಪ ರೆಡ್ಡಿ( 38) ಹೆಂಡತಿ ಮತ್ತು ಪ್ರಿಯಕರನಿಂದ ಕೊಲೆಯಾದ ವ್ಯಕ್ತಿ. ಪತ್ನಿ ಅನಸೂಯಾ ಪ್ರಿಯಕರ ಶ್ರೀಶೈಲ್ ಜೊತೆ ಸೇರಿ ಪತಿ ರಾಜಪ್ಪನ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಈರ್ನಾಪಲ್ಲಿಯಲ್ಲಿ ...
ಕಾಳಗಿ, ಚಿತ್ತಾಪುರ, ಚಿಂಚೋಳಿ ತಾಲೂಕಗಳನ್ನೊಳಗೊಂಡು ಸೇಡಂ ಅನ್ನು ನೂತನ ಜಿಲ್ಲೆಯನ್ನು ಮಾಡಬೇಕು ಎನ್ನುವ ಆಗ್ರಹ ಪುನಃ ಪ್ರಾರಂಭವಾಗಿದ್ದು, ಸೇಡಂ ಅನ್ನು ನೂತನ ಜಿಲ್ಲೆಯನ್ನಾಗಿ ಮಾಡಲು ರೂಪುರೇಷೆ ನಿರ್ಮಾಣ ಮಾಡಲಾಗಿದೆ. ...
ಕಳೆದ ಮೂರು ದಿನಗಳಿಂದ ಸತತವಾಗಿ ಮತ್ತು ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ, ಯಾದಗಿರಿ, ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಬಹಳಷ್ಟು ಪ್ರದೇಶಗಳು ಜಲಾವೃತಗೊಂಡು ನಡುಗಡ್ಡೆಗಳಂತೆ ಗೋಚರಿಸುತ್ತಿವೆ. ಕುಂಭದ್ರೋಣದಿಂದ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಪ್ರಭಾವಕ್ಕೊಳಗಾಗಿರುವ ...
ಕಲಬುರಗಿ: ಅನ್ನದಾತರೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಬಸವರಾಜ್ ಕೊನೆಯುಸಿರೆಳೆದ ರೈತ. ಬಸವರಾಜ್, ಖಾಸಗಿಯಾಗಿ ಮತ್ತು ಬ್ಯಾಂಕ್ನಲ್ಲಿ ಆರು ಲಕ್ಷ ...
ಸೇಡಂ: ಮಾತಾ ಮಾಣಿಕೇಶ್ವರಿ ಅಮ್ಮ ಶಿವೈಕ್ಯ ಹಿನ್ನೆಲೆೆ ಬೆಳಿಗ್ಗೆ 10 ಗಂಟೆಯಿಂದ ಭಕ್ತರಿಗೆ ಅಮ್ಮನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಭಕ್ತರು ಬರುವ ಸಾಧ್ಯತೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಗಣ್ಯರು ಬರುವ ...