ಗಂಗಾಧರ ಮೂರ್ತಿ ಬೈಕ್ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದ್ದು, ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ವಿಕ್ಟೋರಿಯಾ ...
ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರಾತಿನಿಧಿಕ ಸಂಘಟನಾ ಸಂಸ್ಥೆಯಾಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತನ್ನ ಸಮುದಾಯಕ್ಕೆ ನ್ಯಾಯವೊದಗಿಸುವ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ...
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ತಮ್ಮ ರಾಜಕೀಯ ...
ಬೆಂಗಳೂರು: ಪ್ರಸಿದ್ಧ ಲೇಖಕ, ಹಾಯ್ ಬೆಂಗಳೂರ್ ಸಂಪಾದಕ ರವಿ ಬೆಳೆಗೆರೆ (62) ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪದ್ಮನಾಭನಗರದ ಆಫೀಸ್ನಲ್ಲಿ ತಡ ರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೇ ರವಿ ಬೆಳಗೆರೆ ಅವರನ್ನು ಸ್ಥಳೀಯ ...