ಪದ್ಮಾ ವೈಯಕ್ತಿಕವಾಗಿ ಒಳ್ಳೆಯ ಹುಡುಗಿ. ವರದನಾಯಕ ಅವರನ್ನು ನೋಡಿದ ಮೇಲೆ ಅವರ ಮೇಲೆ ಮನಸಾಗಿ ಅವರನ್ನು ಪಡೆದುಕೊಳ್ಳಲೇಬೇಕು ಎನ್ನುವ ಹಠಕ್ಕೆ ಬೀಳುತ್ತಾಳೆ. ಅವಳು ಮಾಡುವ ಪ್ರತೀ ಕೆಲಸವೂ ನಾಯಕರಿಗಾಗಿಯೇ ಆಗಿರತ್ತೆ ...
ರತ್ನಮಾಲಾ ಮನೆಯ ಆಸ್ತಿ ಸೌಪರ್ಣಿಕಾ ಹೆಸರಲ್ಲಿದೆ. ಈ ಹೆಸರಿನ ಮತ್ತೊಂದು ಯುವತಿಯನ್ನು ಹರ್ಷ ಕರೆತಂದಿದ್ದ. ಆ ಸಂದರ್ಭದಲ್ಲಿ ನಕಲಿ ಸೌಪರ್ಣಿಕಾಳನ್ನು ನಿಜವಾದ ಸೌಪರ್ಣಿಕ ಎಂದು ತಿಳಿದು ಕೊಲೆ ಮಾಡೋಕೆ ಸುಪಾರಿ ಕೊಟ್ಟಿದ್ದು ಇದೇ ಸಾನಿಯಾ. ...
ಆದಿತ್ಯನಿಗೆ ಕಥಾ ನಾಯಕಿ ಪಾರುನ ಮೇಲೆ ಪ್ರೀತಿ ಇದೆ. ಆಕೆಯನ್ನು ಮನಸಾರೆ ಪ್ರೀತಿಸುತ್ತಿದ್ದಾನೆ ಆದಿ. ಆದರೆ, ಆಕೆ ಮನೆಯ ಕೆಲಸದವಳು. ಆಕೆಯನ್ನು ಅಖಿಲಾಂಡೇಶ್ವರಿ ಒಪ್ಪುವುದಿಲ್ಲ ಎಂಬುದು ಎಲ್ಲರಿಗೂ ಮನದಟ್ಟಾಗಿದೆ. ...
ಸೋಮವಾರದ (ಜನವರಿ 31) ಎಪಿಸೋಡ್ನಲ್ಲಿ ಹರ್ಷನಿಗೆ ಭುವಿ ಲವ್ ಲೆಟರ್ ಬರೆದಿದ್ದಾಳೆ. ಇದು ಆಕೆಯಿಂದ ಹರ್ಷನಿಗೆ ಬಂದ ಮೊದಲ ಪ್ರೇಮ ಬರಹ. ಈ ವಿಚಾರದಲ್ಲಿ ಆತ ಸಖತ್ ಖುಷಿಪಟ್ಟಿದ್ದಾನೆ. ಮುಂದಿನ ದಿನಗಳಲ್ಲಿ ಭುವಿ ಮತ್ತಷ್ಟು ...
Naagin 6 Promo: ಹಿಂದಿಯ ಜನಪ್ರಿಯ ಧಾರವಾಹಿ ‘ನಾಗಿನ್’ 6ನೇ ಸೀಸನ್ಗೆ ಸಜ್ಜಾಗಿದೆ. ವಾಹಿನಿ ಹೊಸ ಪ್ರೋಮೋ ಹಂಚಿಕೊಂಡಿದ್ದು, ವೀಕ್ಷಕರ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ. ಇದೇ ವೇಳೆ ಕಥಾ ವಸ್ತುವಿನ ಕಾರಣ, ಹಲವು ರೀತಿಯ ...
ಕೆಲವರು ಹೊಸ ವರ್ಷಕ್ಕೆ ತಮ್ಮದೇ ಆದ ರೆಸಲ್ಯೂಷನ್ ಹಾಕಿಕೊಳ್ಳುತ್ತಿದ್ದಾರೆ. ನಟಿ ರಂಜನಿ ರಾಘವನ್ ಕೂಡ ಒಂದಷ್ಟು ಟಿಪ್ಸ್ ನೀಡಿದ್ದಾರೆ. ಇದು ಆರ್ಥಿಕ ವಿಚಾರಕ್ಕೆ ಸಂಬಂಧಿಸಿದ ಟಿಪ್ಸ್ ಅನ್ನೋದು ವಿಶೇಷ. ...
‘ಕನ್ನಡತಿ’ ಧಾರಾವಾಹಿ ಪ್ರಸಾರ ಪ್ರಾರಂಭಿಸಿ ಕೆಲವು ವರ್ಷ ಕಳೆದಿದೆ. ಈ ಧಾರಾವಾಹಿಯಲ್ಲಿ ಆರಂಭದಿಂದಲೂ ಸಾನಿಯಾ ಪಾತ್ರವನ್ನು ರಮೋಲಾ ನಿರ್ವಹಿಸುತ್ತಿದ್ದರು. ಈಗ ಅವರು ಧಾರಾವಾಹಿ ತೊರೆದಿದ್ದಾರೆ. ...
ಹರ್ಷ ನನಗೆ ಕೇವಲ ಗೆಳೆಯ ಮಾತ್ರ ಎಂದು ಭುವಿ ಇತ್ತೀಚೆಗೆ ನಿರ್ಧರಿಸಿದ್ದಳು. ಆದರೆ, ಅವಳಲ್ಲಿ ಅದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಅವಳ ಮನಸ್ಸು ಅವಳ ನಿಯಂತ್ರಣಕ್ಕೇ ಸಿಗುತ್ತಿಲ್ಲ. ...