ಪ್ರಕರಣ ದಾಖಲಾಗುವ ಮುನ್ನವೇ ಓರ್ವ ಆರೋಪಿ ತ್ರಿಶೂಲ್ ಎಂಬುವವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಜೈಲು ಸೇರುವ ಆತಂಕದಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ನೌಕರ ತ್ರಿಶೂಲ್ ವಿರುದ್ಧವೂ ಪ್ರಕರಣ ...
ಬಾವಿಗೆ ಹಾರಿ ಒಂದೇ ಕುಟುಂಬದ 6 ಜನರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ, ನೀರಲ್ಲಿ ಕಾಲು ಜಾರಿದ ಒಬ್ಬರನ್ನು ಹಿಡಿಯಲು ಹೋಗಿ ...
ನಿಮ್ಮ ಟಿವಿ9 ಸುದ್ದಿವಾಹಿನಿಯ ಜನಪ್ರಿಯ ನಿರೂಪಕರಾದ ಆನಂದ ಬುರಲಿಗೆ ಮಹಾಂತಶ್ರೀ ಪ್ರಶಸ್ತಿಯ ಗೌರವ ದೊರೆತಿದೆ. ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಸುಪ್ರಸಿದ್ಧ ಶ್ರೀಮಹಾಂತೇಶ್ವರ ಮಠದ ವತಿಯಿಂದ ಆನಂದ ಬುರಲಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಠದ ...
ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ಬಳಿಕ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮಹಿಳೆಯರು ಪರದಾಡುವಂಥ ಸ್ಥಿತಿ ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ವೈದ್ಯರ ವಿರುದ್ಧ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಹಿಳೆಯರ ಕುಟುಂಬಸ್ಥರು ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ. ...