ವಿಧಾನಸಭೆಯ ಮುಂಗಾರು ಅಧಿವೇಶನ ನಡೆಯುತ್ತಿರುವಾಗ, ಜುಲೈ 18, 1978 ರಂದು ಪವಾರ್ ಅವರು ರಾಜ್ಯಪಾಲರ ಬಳಿಗೆ ಹೋಗಿ ತಮ್ಮ 38 ಶಾಸಕರು ಹೊಸ ಗುಂಪು ರಚಿಸುವ ಬಗ್ಗೆ ಪತ್ರವನ್ನು ಸಲ್ಲಿಸಿದರು. ಅವರು ಇತರ ಪಕ್ಷಗಳ ...
ಬಿಜೆಪಿ ನೇತೃತ್ವದ ಅಸ್ಸಾಂ ಸರ್ಕಾರವು ಬಂಡಾಯ ಶಾಸಕರಿಗೆ ಸಹಾಯ ಮಾಡುತ್ತಿದೆ ಎಂದು ಪವಾರ್ ಯಾರ ಹೆಸರನ್ನೂ ಉಲ್ಲೇಖಿಸದೆ ಹೇಳಿದ್ದಾರೆ. ಶಿವಸೇನಾದ ಬಂಡಾಯ ಶಾಸಕರನ್ನು ಗುಜರಾತ್ ನಂತರ ಅಸ್ಸಾಂಗೆ ಹೇಗೆ ಕರೆದೊಯ್ಯಲಾಯಿತು ಎಂಬುದು ಎಲ್ಲರಿಗೂ ತಿಳಿದಿದೆ ...
ಶರದ್ ಪವಾರ್ ಪ್ರಸ್ತಾಪವನ್ನು ನಿರಾಕರಿಸಿದ ನಂತರ, ಮಮತಾ ಬ್ಯಾನರ್ಜಿ ಅವರು ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಸೂಚಿಸಿದ್ದಾರೆ ...
"ನಾವು ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ" ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ...
ಬಂಗಾಳ ಮುಖ್ಯಮಂತ್ರಿ ಸುಮಾರು 22 ಪಕ್ಷಗಳನ್ನು ಸಭೆಗೆ ಕರೆದಿದ್ದಾರೆ. ಕಾಂಗ್ರೆಸ್ ಈ ಸಭೆಯಲ್ಲಿ ಭಾಗವಹಿಸಲಿದ್ದು ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ. ...
"ನಾನು ರೇಸ್ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ ಎಂದು 81 ವರ್ಷದ ಮಾಜಿ ಕೇಂದ್ರ ಸಚಿವ ಮುಂಬೈನಲ್ಲಿ ನಿನ್ನೆ ಸಂಜೆ ನಡೆದ ಎನ್ಸಿಪಿ ಸಭೆಯಲ್ಲಿ ಹೇಳಿದ್ದಾರೆ. ...
ರಾಷ್ಟ್ರಪತಿ ಚುನಾವಣೆಯಲ್ಲಿ ಸಣ್ಣ ಮತ್ತು ಪ್ರಾದೇಶಿಕ ಪಕ್ಷಗಳ ಮತಗಳು ಮುಖ್ಯಪಾತ್ರ ವಹಿಸುತ್ತವೆ. ಎನ್ಸಿಪಿ ನಾಯಕ ಶರದ್ ಪವಾರ್ ಅವರು ವಿವಿಧ ಪಕ್ಷಗಳೊಂದಿಗೆ ಆತ್ಮೀಯ ಸಂಬಂಧ ಹೊಂದಿದ್ದಾರೆ. ...
Sharad Pawar: ಹಿರಿಯ ರಾಜಕಾರಣಿ ಶರದ್ ಪವಾರ್( Sharad Pawar)ವಿರುದ್ಧ ಸಾಮಾಜಿಕ ಜಾತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಾರಣ ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ್ ಅಂಬೇಕರ್ ಅವರಿಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಕಪಾಳಮೋಕ್ಷ ...