Sharjeel Imam ಡಿಸೆಂಬರ್ 13, 2019 ರಂದು ಜಾಮಿಯಾ ಪ್ರದೇಶದಲ್ಲಿ ಮಾಡಿದ ಭಾಷಣಗಳಿಗೆ ಸಂಬಂಧಿಸಿದಂತೆ ಐಪಿಸಿಯ ಸೆಕ್ಷನ್ 124-(ಎ), 153 ಎ, 505 ರ ಅಡಿಯಲ್ಲಿ ಅಪರಾಧ ವಿಭಾಗದ ಪೊಲೀಸ್ ಠಾಣೆಯಲ್ಲಿ ಜನವರಿ 25, ...
ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ವಿರುದ್ಧ ದೆಹಲಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ...