T20 World Cup 2022: ಶಿಖರ್ ಧವನ್ ಟೀಮ್ ಇಂಡಿಯಾ ಪರ ಇದುವರೆಗೆ 68 T20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 126.36 ಸ್ಟ್ರೈಕ್ ರೇಟ್ನಲ್ಲಿ ಒಟ್ಟು 1759 ರನ್ ಗಳಿಸಿದ್ದಾರೆ. ...
IPL 2022: ಶಿಖರ್ ಧವನ್ ಐಪಿಎಲ್ನಲ್ಲಿ ಇದುವರೆಗೆ 5 ವಿವಿಧ ತಂಡಗಳ ಪರ ಆಡಿದ್ದಾರೆ. ಡೆಲ್ಲಿ ಡೇರ್ ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್) ಮೂಲಕ ಐಪಿಎಲ್ ಇನಿಂಗ್ಸ್ ಆರಂಭಿಸಿದ್ದ ಧವನ್ ಆ ಬಳಿಕ ಮುಂಬೈ ...
IND vs WI, 3rd ODI: ಭಾರತ ಪರ ಮೊದಲೆರಡು ಪಂದ್ಯದಿಂದ ಅವಕಾಶ ವಂಚಿತರಾಗಿದ್ದ ಆಟಗಾರರು ಇಂದು ಕಣಕ್ಕಿಳಿಯುವ ನಿರೀಕ್ಷೆಯಿದೆ. ಶಿಖರ್ ಧವನ್ ಹಾಗೂ ಶ್ರೇಯಸ್ ಅಯ್ಯರ್ ಕೋವಿಡ್ನಿಂದ ಗುಣಮುಖರಾಗಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ...
Shikhar Dhawan: ಶಿಖರ್ ಧವನ್ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ವಾಸ್ತವವಾಗಿ ಧವನ್ ಇನ್ಸ್ಟಾಗ್ರಾಮ್ನಲ್ಲಿ ರೀಲ್ಗಳನ್ನು ಮಾಡಲು ಇಷ್ಟಪಡುತ್ತಾರೆ. ಈ ಬಾರಿ ಅವರು ತಮ್ಮ ತಂದೆಯೊಂದಿಗೆ ರೀಲ್ ಮಾಡಿದ್ದಾರೆ. ...