ಮೈಸೂರು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ತಿಳಿಸಿದ್ದೇನೆ. ಜೊತೆಗೆ ಕೊವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ ಎಂದು ಮಾತನಾಡಿದ ರೋಹಿಣಿ, ನನ್ನ ವರ್ಗಾವಣೆಯ ಬಗ್ಗೆ ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಒಳ್ಳೆಯ ಕೆಲಸ ಮಾಡುವ ಸಮಯದಲ್ಲಿ ವರ್ಗಾವಣೆ ...
ರಾಜೀನಾಮೆ ಹಿಂಪಡೆಯುವುದಾಗಿ ಶಿಲ್ಪಾ ನಾಗ್ ಘೋಷಿಸಿದ್ದಾರೆ. ನಿರ್ಗಮಿತ ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್, ನಾನು ನನ್ನ ರಾಜೀನಾಮೆಯನ್ನು ವಾಪಸ್ ಪಡೆಯುತ್ತೇನೆ ಎಂದು ಘೋಷಿಸಿದ್ದಾರೆ. ...
ಇಂದು (ಜೂನ್ 6) ಬೆಳ್ಳಂಬೆಳಗ್ಗೆ ಭೇಟಿ ನೀಡಿದ ರೋಹಿಣಿ ಸಿಂಧೂರಿ ವರ್ಗಾವಣೆ ತಡೆಹಿಡಿಯುವಂತೆ ಮುಖ್ಯಮಂತ್ರಿಗೆ ಕೋರಿದ್ದಾರೆ. ಇಡೀ ಪ್ರಕರಣದಲ್ಲಿ ನನ್ನಿಂದ ಯಾವುದೇ ತಪ್ಪಾಗಿಲ್ಲ ಎಂದು ಸಿಎಂಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ ರೋಹಿಣಿ, ವರ್ಗಾವಣೆ ತಡೆಹಿಡಿಯುವಂತೆ ...
ನಿನ್ನೆ ಮಧ್ಯಾಹ್ನ ಆಡಳಿತಾತ್ಮಕವಾಗಿ ಐಎಎಸ್ಗೆ ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ದಾರೆ. ಸಿಎಸ್ಗೆ ಇ-ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ್ದಾರೆ. 2 ದಿನಗಳ ಹಿಂದೆ ನೀಡಿದ್ದ ರಾಜೀನಾಮೆ ಸ್ವೀಕರಿಸಿರಲಿಲ್ಲ. ಹೀಗಾಗಿ ನಿನ್ನೆ ಆಡಳಿತಾತ್ಮಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ...
Rohini Sindhuri And Shilpa Nag: ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿಯವರ ಸ್ಥಾನಕ್ಕೆ ಡಾ.ಬಗಾದಿ ಗೌತಮ್ ಅವರನ್ನು ನೇಮಿಸಲಾಗಿದೆ. ಶಿಲ್ಪಾ ನಾಗ್ರನ್ನು ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಇಲಾಖೆಗೆ ವರ್ಗಾಯಿಸಲಾಗಿದ್ದು, ...
ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಮರ ಮುಂದುವರಿದಿದೆ. ರೋಹಿಣಿ ಸಿಂಧೂರಿ ಆರೋಪಕ್ಕೆ ಶಿಲ್ಪಾನಾಗ್ ತಿರುಗೇಟು ನೀಡಿದ್ದು, ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲವು ಸಭೆಗಳಿಗೆ ಹೋಗಿದ್ದೇನೆ. ನನಗೆ ಬೇರೆ ಪಾಲಿಕೆ ಕೆಲಸವಿದ್ದಾಗ ನನ್ನ ...
ಸೋಂಕು ನಿಯಂತ್ರಣಕ್ಕೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನಾನು ಜಿಲ್ಲಾಡಳಿತದ ವಿರುದ್ಧ ಯಾವುದೇ ರೀತಿ ಹೇಳಿಕೆ ನೀಡಿರುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ...
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಪಾದಿಸಿ ಸಾರ್ವಜನಿಕ ಹೇಳಿಕೆ ನೀಡಿದ್ದ ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡೆಯನ್ನು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಪ್ರಶ್ನೆ ಮಾಡಿದ್ದಾರೆ. ...
ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಜಟಾಪಟಿ ವಿಚಾರವಾಗಿಯೂ ಮಾತನಾಡಿದ ಸಿಎಂ ಯಡಿಯೂರಪ್ಪ, ಮೈಸೂರಿನಲ್ಲಿ ಅಧಿಕಾರಿಗಳ ನಡುವಿನ ಸಮಸ್ಯೆ ಬಗೆಹರಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ತಕ್ಷಣ ಈ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು. ...
ಸುತ್ತೂರ ಮಠದ ಕಾರ್ಯಕ್ರಮದಲ್ಲಿ ಶ್ರೀಗಳ ಸಮ್ಮುಖದಲ್ಲಿ ವೇದಿಕೆಯಲ್ಲಿ ಅಳಲು ತೋಡಿಕೊಂಡಿದ್ದ ಶಿಲ್ಪನಾಗ್ ಇದೀಗ ಪ್ರತ್ಯೇಕವಾಗಿ ಶ್ರೀಗಳ ಜತೆ ಮಾತುಕತೆ ನಡೆಸುತ್ತಿದ್ದು, ಶ್ರೀಗಳ ಕಚೇರಿಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ...