Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ವಿಶಿಷ್ಟ ದಿರಿಸುಗಳನ್ನು ಧರಿಸಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವೇ ಇದ್ದು, ಸ್ಟೈಲಿಶ್ ಉಡುಗೆಗಳು ಟ್ರೆಂಡ್ ಕೂಡ ಆಗುತ್ತವೆ. ಇತ್ತೀಚೆಗೆ ...
ಶಿಲ್ಪಾ ಶೆಟ್ಟಿ ಅವರು ಫಿಟ್ನೆಸ್ ವಿಚಾರದಲ್ಲಿ ತಜ್ಞರಾಗಿದ್ದಾರೆ. ಇತರರಿಗೂ ಅವರು ಯೋಗ ಹೇಳಿಕೊಡುತ್ತಾರೆ. ಬೇರೆ ಬೇರೆ ನಗರದಲ್ಲಿ ಫಿಟ್ನೆಸ್ ಕೇಂದ್ರ ಆರಂಭಿಸಲು ಆಸಕ್ತಿ ತೋರಿಸಿದ್ದರು ಎನ್ನಲಾಗಿತ್ತು. ...
ಅಶ್ಲೀಲ ಚಿತ್ರ ತಯಾರಿಕೆ ಹಾಗೂ ಹಂಚಿಕೆಯ ಪ್ರಕರಣದಲ್ಲಿ ಬಂಧಿತವಾಗಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಪತ್ನಿ ಶಿಲ್ಪಾ ಶೆಟ್ಟಿ ಅವರ ಹೇಳಿಕೆಯನ್ನೂ ಉಲ್ಲೇಖಿಸಲಾಗಿದೆ. ...
Shilpa on Super Dancer: ರಿಯಾಲಿಟಿ ಶೋನಲ್ಲಿ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಅವರ ಕಥೆ ಆಧರಿಸಿ ಬಾಲಕಿಯೊಬ್ಬಳು ನೃತ್ಯ ಪ್ರದರ್ಶನ ಮಾಡಿದ್ದರು. ಇದನ್ನು ನೋಡಿದ ನಂತರದಲ್ಲಿ ಶಿಲ್ಪಾ ಶೆಟ್ಟಿ ಆವೇಶಕ್ಕೆ ಒಳಗಾಗಿದ್ದಾರೆ. ...
Super Dancer 4: ಸೋನಿ ಟಿವಿಯ ಜನಪ್ರಿಯ ‘ಸೂಪರ್ ಡ್ಯಾನ್ಸರ್ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಇದು ವೀಕ್ಷಕರಿಗೂ ಇಷ್ಟವಾಗುತ್ತಿತ್ತು. ...
ನಟನೆ ಜೊತೆಗೆ ಶಿಲ್ಪಾ ಶೆಟ್ಟಿ ಅವರು ಫಿನ್ನೆಟ್ ಕೇಂದ್ರವನ್ನೂ ನಡೆಸುತ್ತಾರೆ. ಇವೋಸಿಸ್ ವೆಲ್ನೆಸ್ ಎಂಬ ಫಿಟ್ನೆಸ್ ಕೇಂದ್ರವನ್ನು ಅವರು ಹೊಂದಿದ್ದಾರೆ. ಅದಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆಯಾಗಿದ್ದರೆ, ಅವರ ತಾಯಿ ಸುನಂದಾ ನಿರ್ದೇಶಕಿ ಆಗಿದ್ದಾರೆ. ...