ತ್ರಿವಿಧ ದಾಸೋಹದ ಸಿದ್ಧಾಂತದ ಸಂದೇಶವನ್ನು ಮಠ ಸಾರಿದೆ. ಇಲ್ಲಿಗೆ ಯಾರೇ ಬಂದರೂ ಊಟ ಮಾಡದೆ ವಾಪಸ್ ಹೋಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಡಾ. ಶಿವಕುಮಾರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ...
ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ನಡೆಯುತ್ತಿದೆ. ‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ. ...
ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಮೇಲೆ ಹೂವಿನ ಮಳೆಗೈದು ಅದ್ಧೂರಿ ಸ್ವಾಗತ ಕೋರಲಾಗಿದೆ. ಬಿಜೆಪಿ ಕಾರ್ಯಕರ್ತರಿಂದ ಅಮಿತ್ ಶಾಗೆ ಅದ್ಧೂರಿ ಸ್ವಾಗತ ಲಭಿಸಿದೆ. ವಿದ್ಯಾರ್ಥಿಗಳು ಅಮಿತ್ ಶಾಗೆ ಪೂರ್ಣಕುಂಭ ಸ್ವಾಗತ ಕೋರಿದ್ದಾರೆ. ನಂತರ ಡಾ.ಶಿವಕುಮಾರ ...
ಭಾರತರತ್ನ ನೀಡುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ರಾಷ್ಟ್ರಪತಿಗಳು ಸರ್ಕಾರದೊಂದಿಗೆ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತಾರೆ. ಪ್ರಶಸ್ತಿ ನೀಡುವಂತೆ ಕೋರ್ಟ್ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ...
ಕಾರ್ಯಕ್ರಮದಲ್ಲಿ ಅಮಿತ್ ಶಾ, ಸುತ್ತೂರು ಶ್ರೀಗಳು, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ್ ಖೂಬಾ, ಸಚಿವರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗಿ ಆಗಲಿದ್ದಾರೆ. ವೇದಿಕೆ ಮೇಲೆ ಕೂರಲು 22 ...
Dr Shivakumara Swamiji | Amit Shah: ನಾಳೆ ಡಾ.ಶಿವಕುಮಾರ ಶ್ರೀಗಳ 115ನೇ ಜಯಂತಿ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರುವಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ 4 ಲಕ್ಷ ಜನರು ಭಾಗಿಯಾಗುವ ನಿರೀಕ್ಷೆ ಇದೆ. ...
ಬಟವಾಡಿ ಎಪಿಎಂಸಿಯಿಂದ ಗುಬ್ಬಿ ಗೇಟ್ವರೆಗಿನ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಲಿಂಗೈಕ್ಯ ಡಾ.ಶಿವಕುಮಾರ ಮಹಾಸ್ವಾಮಿಗಳ ರಸ್ತೆ ಎಂದು ನಾಮಕರಣ ತುಮಕೂರು ಮಹಾನಗರ ಪಾಲಿಕೆ ನಾಮಕರಣ ಮಾಡಿದೆ. ...
ಸಿದ್ದಗಂಗಾ ಮಠಕ್ಕೆ ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ತುಮಕೂರು ನಗರ ಹಾಗೂ ಸಿದ್ದಗಂಗಾ ಮಠದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಸಂಚಾರ ವ್ಯವಸ್ಥೆ ಹಾಗೂ ಪಾರ್ಕಿಂಗ್ನಲ್ಲಿ ಕೆಲವು ಬದಲಾವಣೆ ಕೈಗೊಳ್ಳಲಾಗಿದ್ದು, ಅದರ ಮಾಹಿತಿ ಇಲ್ಲಿದೆ. ...
ಕೇಂದ್ರ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ರಾತ್ರಿ 9.20ಕ್ಕೆ ದೆಹಲಿಯಿಂದ ಹೊರಟಿ, ಮಧ್ಯರಾತ್ರಿ 12ಕ್ಕೆ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಬಳಿಕ 12.30ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿದ್ದಾರೆ. ...
ಏಪ್ರಿಲ್ 1 ರಂದು ಅಮಿತ್ ಶಾ ತುಮಕೂರಿಗೆ ಬರ್ತಿದ್ದಾರೆ. ಶ್ರೀಗಳ ಗದ್ದುಗೆ ದರ್ಶನ ಪಡೆದು ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗ್ತಾರೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡೋ ವಿಚಾರವನ್ನು ಗೃಹ ಸಚಿವರು ಬಂದಾಗ ಅವರೊಟ್ಟಿಗೆ ...