‘ಕೆಜಿಎಫ್ 2’ ಚಿತ್ರ ಟ್ರೇಲರ್ ರಿಲೀಸ್ ಆಗಿದೆ. ಅದ್ದೂರಿಯಾಗಿ ಈ ಕಾರ್ಯಕ್ರಮ ನೆರವೇರಿದೆ. ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಟ್ರೇಲರ್ ಲಾಂಚ್ ನಡೆದಿದೆ. ಕಾರ್ಯಕ್ರಮದಲ್ಲಿ ಅಪ್ಪು ಬಗ್ಗೆ ಯಶ್ ಮಾತನಾಡಿದ್ದಾರೆ. ...
Geetha Shivarajkumar: ಗೀತಾ ಶಿವರಾಜ್ಕುಮಾರ್ ಅವರು ಚಿತ್ರಮಂದಿರಕ್ಕೆ ಬಂದು ‘ಜೇಮ್ಸ್’ ಸಿನಿಮಾ ನೋಡಿದರು. ಪುನೀತ್ ರಾಜ್ಕುಮಾರ್ ಅವರನ್ನು ನೆನೆದು ಅವರು ಕಣ್ಣೀರು ಹಾಕಿದರು. ...
ಬೆಂಗಳೂರಲ್ಲಿ ಆರ್ ಆರ್ ಆರ್ ಚಿತ್ರದ ರಿಲೀಸ್ ಗೆ ಸಂಬಂಧಿಸಿದಂತೆ ಗುರುವಾರ ಗಲಾಟೆ ಏರ್ಪಟ್ಟಿತ್ತು. ಆದರೆ, ಥೇಟರ್ ಗಳ ಮಾಲೀಕರು ಶಿವರಾಜಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಪ್ರಮುಖರೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆ ಹರಿಸಿಕೊಂಡಿದ್ದಾರೆ. ...
KGF Chapter 2 Trailer | Shivarajkumar: ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 2’ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲೇ ಹಮ್ಮಿಕೊಳ್ಳಲಾಗುತ್ತಿದೆ. ಅದಕ್ಕಾಗಿ ಸಕಲ ತಯಾರಿ ನಡೆದಿದೆ. ...
ಕೆಲವು ಕಡೆಗಳಲ್ಲಿ ‘ಜೇಮ್ಸ್’ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಅಂತಹ ಕಡೆಗಳಲ್ಲೂ ಸಿನಿಮಾವನ್ನು ತೆಗೆಯಲಾಗುತ್ತಿದೆ. ಈ ಬಗ್ಗೆ ನಟ ಶಿವರಾಜ್ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ ...
‘ದಯವಿಟ್ಟು ಅಭಿಮಾನಿಗಳು ಯಾರೂ ಆತಂಕ ಪಟ್ಟುಕೊಳ್ಳಬೇಡಿ. ಜೇಮ್ಸ್ ಸಿನಿಮಾಗೆ ತೊಂದರೆ ಆಗಲು ನಾವು ಬಿಡುವುದಿಲ್ಲ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ...
‘ಜೇಮ್ಸ್’ ಸಿನಿಮಾಗೆ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗಲು ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಆ ಕುರಿತು ಶಿವರಾಜ್ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ...
ಆರ್ಆರ್ಆರ್’ ಸಿನಿಮಾನ ಫಸ್ಟ್ಡೇ, ಫಸ್ಟ್ ಶೋ ನೋಡ್ತೀನಿ. ಕನ್ನಡ ಶೋ ಜಾಸ್ತಿ ಹಾಕಿ ಎಂದು ಕೋರಿದರು ಶಿವಣ್ಣ. ‘ಪುಷ್ಪ’, ‘ರಾಧೆ ಶ್ಯಾಮ್’ ಸಿನಿಮಾ ತೆರೆಗೆ ಬಂದಾಗ ಕನ್ನಡ ವರ್ಷನ್ಗೆ ಹೆಚ್ಚು ಶೋ ಸಿಕ್ಕಿರಲಿಲ್ಲ. ಈ ...
‘ಜೇಮ್ಸ್’ ಸಿನಿಮಾ ಬಾಕ್ಸ್ ಆಫೀಸ್ನಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರ ನೋಡಿದ ನಂತರದಲ್ಲಿ ಶಿವಣ್ಣ ಭಾವುಕರಾಗಿ, ಕಣ್ಣೀರು ಹಾಕಿದ್ದರು. ಈ ಸಿನಿಮಾವನ್ನು ಕುಟುಂಬದವರ ಜತೆ ನೋಡೋಕೆ ಸಾಧ್ಯವಿಲ್ಲ ಎನ್ನುವ ಮಾತನ್ನು ಹೇಳಿದ್ದಾರೆ. ...
‘ಜೇಮ್ಸ್’ ಚಿತ್ರವನ್ನು ಪುನೀತ್ ಸಹೋದರ ಶಿವರಾಜ್ಕುಮಾರ್ ಕೂಡ ವೀಕ್ಷಣೆ ಮಾಡಿದ್ದಾರೆ. ಸಿನಿಮಾ ನೋಡಿದ ನಂತರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಕ್ಕಿಬಿಕ್ಕಿ ಅತ್ತಿದ್ದಾರೆ. ಈ ವಿಡಿಯೋ ಅಭಿಮಾನಿಗಳ ಮನ ಕಲಕುವಂತಿದೆ. ...