ಕಾರ್ಯಕ್ರಮದಲ್ಲಿ ಒಬ್ಬ ಸ್ವಾಮೀಜಿಯವರು ಸಹ ಭಾಗವಹಿಸಿದ್ದಾರೆ ಆದರೆ ಅವರು ಯೋಗ ಮಾಡುತ್ತಿಲ್ಲ. ಸಚಿವೆ ಶೋಭಾ ಅವರು ಯೋಗ ಇನ್ಸ್ಟ್ರಕ್ಟರ್ ಹೇಳುತ್ತಿರುವ ಹಾಗೆಯೇ ಮಾಡುವುದು ಗಮನ ಸೆಳೆಯುತ್ತದೆ. ...
ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತ ಖೂಬಾ ಮತ್ತು ಪಕ್ಷದ ಇತರ ನಾಯಕರು ಹೂಗುಚ್ಛಗಳನ್ನು ನೀಡಿ ಅಭಿನಂದಿಸಿದರು. ಬಳಿಕ ಶೋಭಾ ಅವರು ನಿರ್ಮಲಾ ಆವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿಹಿ ತಿನ್ನಿಸಿದರು. ...
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಮತ್ತೊಮ್ಮೆ ಕರ್ನಾಟಕದಿಂದ ಸ್ಪರ್ಧಿಸಲಿ ಎಂಬುದು ನಮ್ಮ ಆಶಯ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಜೊತೆಗೆ ಆ್ಯಸಿಡ್ ನಾಗೇಶ್ನಿಗೆ ಅತ್ಯಾಚಾರದ ಆರೋಪಿಗಳಿಗೆ ನೀಡುವ ಶಿಕ್ಷೆ ...
ಮಕ್ಕಳು ಪರೀಕ್ಷೆ ಬರೆಯಬೇಕು, ಸಮಾಜದಲ್ಲಿ ಬೆಳೆಯಬೇಕು, ಸ್ವಾವಲಂಬಿಗಳಾಗಬೇಕು. ಅವರಿಗೆ ಕುಮ್ಮಕ್ಕು ನೀಡುತ್ತಿರುವ ಸಂಘಟನೆಗಳು ಮುಂದೆ ಅವರ ನೆರವಿಗೆ ಬರೋದಿಲ್ಲ, ಭಾರತದವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಬೇಕೆನ್ನುವುದು ಮಾತ್ರ ಅವರ ಉದ್ದೇಶ ಎಂದು ಶೋಭಾ ಹೇಳಿದರು. ...
ಹಿಜಾಬ್ಗೆ ಸಂಬಂಧಪಟ್ಟು ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಶಾಲೆಯ ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಯೇ ಬರಬೇಕು ಎಂದೂ ಹೇಳಿದೆ. ಹಾಗಿದ್ದಾಗ್ಯೂ ಇನ್ನೂ ಹಿಜಾಬ್ ಗಲಾಟೆ ಮುಂದುವರಿದಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. ...
ಅವರವರು ಅವರ ಪದ್ಧತಿ ಮುಂದುವರಿಸಿಕೊಂಡು ಹೋಗಲಿ. ಮುಸಲ್ಮಾನರು ಹಲಾಲ್ ಕಟ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಕಟ್ ಮಾಂಸ ಮಾಡುವುದಾದ್ರೆ ಮಾಡಲಿ. ಮುಸಲ್ಮಾನರು ನಮ್ಮ ಮನೆಗೆ ಬಂದು ಒತ್ತಡ ಹಾಕುವುದಿಲ್ಲ. -ಸಚಿವ ಕೆ.ಎಸ್. ಈಶ್ವರಪ್ಪ ...
ನಾನು ಮಾತಾಡೋಕೆ ಬೇರೆ ಎಲ್ಲಾ ಕಡೆ ಸಿಗುತ್ತೇನೆ. ಕಾರ್ಯಕ್ರಮಕ್ಕೆ ಅಡ್ಡಿ ಮಾಡುವುದಿದ್ರೆ ನೀವೇ ಮಾತಾಡಿ ಎಂದು ವೇದಿಕೆ ಮೇಲೆಯೇ ಶೋಭಾ ಅಸಮಾಧಾನ ಹೊರಹಾಕಿದ್ದಾರೆ. ಕೊನೆಗೆ ಹಾಸನ ಪೊಲೀಸರು ರೈತರನ್ನು ಸಮಾಧಾನಪಡಿಸಿದ್ದಾರೆ. ...
ನವೀನ ಇವತ್ತು ನಮ್ಮ ಜೊತೆ ಇಲ್ಲ. ನಮ್ಮೂರಿನ ನವೀನನನ್ನ ಕಳೆದುಕೊಂಡಿದ್ದೇವೆ. ಉಳಿದವರನ್ನ ಕರೆತರುವ ಕೆಲಸ ಆಗಿತ್ತಿದೆ. ಇಪ್ಪತ್ತು ಸಾವಿರ ಜನರು ಉಕ್ರೇನ್ ನಲ್ಲಿದ್ದಾರೆ. ಅದರಲ್ಲಿ ಹದಿನೆಂಟು ಸಾವಿರ ವಿದ್ಯಾರ್ಥಿಗಳಿದ್ದಾರೆ. ಈ ಊರಿನ ಇನ್ನಿಬ್ಬರು ವಿದ್ಯಾರ್ಥಿಗಳು ...
ಹರ್ಷನ ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ, ಹತ್ಯೆಯಾದ ಹರ್ಷನ ಕುಟುಂಬ ಸದಸ್ಯರಿಗೆ ಶೋಭಾ ಸಾಂತ್ವನ ಹೇಳಿದ್ದಾರೆ. ಜತೆಗೆ ವೈಯಕ್ತಿಕವಾಗಿ ಒಂದು ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ...
ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದಕ್ಕೆ ಕೆಲವರಿಗೆ ಆಗುತ್ತಿರಲಿಲ್ಲ. ಹೀಗಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆಂದು ದೂರು ನೀಡಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಹರ್ಷ ತಾಯಿ ತಾಯಿ ಪದ್ಮಾ ನೀಡಿದ್ದಾರೆ. ದೂರು ಆಧರಿಸಿ ಎಫ್ಐಆರ್ ದಾಖಲು ಮಾಡಲಾಗಿದೆ. ...