Home » Short circuit
ರೂಪನಗುಡಿ ಬಸವರಾಜ್ ಎಂಬುವರಿಗೆ ಸೇರಿದ ಕಾಟನ್ ಮಿಲ್ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಆಗಲೆ ...
ಶಾರ್ಟ್ ಸರ್ಕ್ಯೂಟ್‌ನಿಂದ ಲಾರಿಯೊಂದು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನ ಬಾಗಿಲು ಗ್ರಾಮದ ಬಳಿ ರಾ.ಹೆ. 63ರಲ್ಲಿ ನಡೆದಿದೆ. ...
ಅಂಗಡಿಯಲ್ಲಿದ್ದ ಬಟ್ಟೆ, ಹೊಲಿಗೆ ಯಂತ್ರ ಸೇರಿದಂತೆ ಇತರೆ ಉಪಕರಣಗಳು ಬೆಂಕಿಗೆ ಆಹುತಿಯಾಗಿದ್ದು, ಘಟನೆಯಿಂದಾಗಿ ಸುಮಾರು ₹12-₹15ಲಕ್ಷ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ...
ಮೋಕ್ಷ ಅಗರಬತ್ತಿ ಕಾರ್ಖಾನೆಗೆ ಬೆಂಕಿಗೆ ಆಹುತಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವುದಕ್ಕೆ ಹರ ಸಾಹಸ ಪಡುವಂತ ಪರಿಸ್ಥಿತಿ ಉಂಟಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಕಾರ್ಖಾನೆಯಿಂದ ಹೊರ ಓಡಿದ್ದಾರೆ. ...
ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಟಾಕಿ ಸ್ಫೋಟಗೊಂಡ ಘಟನೆ ನಗರದ ಕೋತಿತೋಪು ಸರ್ಕಲ್ನಲ್ಲಿ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದೆ. ...
ಶಾರ್ಟ್ ಸರ್ಕ್ಯೂಟ್‌ನಿಂದ ಕೊಟ್ಟಿಗೆಯಲ್ಲಿ ದನಗಳಿಗೆ ಸಂಗ್ರಹಿಸಿದ್ದ ಮೇವು ಬೆಂಕಿಗಾಹುತಿಯಾಗಿ ಕೊಟ್ಟಿಗೆಯಲ್ಲಿದ್ದ 3 ಎಮ್ಮೆಗಳು ಸಜೀವ ದಹನವಾಗಿರುವ ಘಟನೆ ಸಿಂಧನೂರು ತಾಲೂಕಿನ ಹತ್ತಿಗುಡ್ಡ ಗ್ರಾಮದಲ್ಲಿ ನಡೆದಿದೆ. ...
ಶಾರ್ಟ್ ಸರ್ಕ್ಯೂಟ್‌ನಿಂದ ಕಳೆದ ೨೦ ದಿನಗಳ ಹಿಂದೆಯಷ್ಟೆ ಶುರುವಾಗಿದ್ದ ಮಿಥುನ್ ಎಂಬುವವರ ಗೋಲ್ಡನ್ ಸ್ಪೂನ್ ಹೋಟೆಲ್ ಬೆಂಕಿಗಾಹುತಿಯಾಗಿದೆ. ...
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರ್ಖಾನೆ ಹೊತ್ತಿ ಉರಿದ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಶಕ್ತಿ ಅಕ್ಯುಮಲೇಟರ್ಸ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ...
ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರೋರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಭಾರಿ ದುರಂತ ತಪ್ಪಿದೆ. ಆಸ್ಪತ್ರೆಯಲ್ಲಿದ್ದ ಬಾಣಂತಿಯರು ಘಟನೆಯಿಂದ ಆತಂಕಗೊಂಡಿದ್ದು, ಸಧ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ...
ಬಾಗಲಕೋಟೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 3 ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಬೈಕ್ ಗ್ಯಾರೇಜ್, ಫರ್ನಿಚರ್ ಶಾಪ್, ಹೋಟೆಲ್ ಸೇಇದಂತೆ ಮೂರು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ...